Aadhar card link ration card

ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ

ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರ ವೆಚ್ಚ ಇಲಾಖೆ ಮಾಡಿದೆ. ಸೆಪ್ಟೆಂಬರ್ ಅಂತ್ಯದ ನಂತರ ಗರೀಬ್ ಕಲ್ಯಾಣ್ ಯೋಜನೆಯನ್ನು ನಿಲ್ಲಿಸುವಂತೆ ವೆಚ್ಚ ಇಲಾಖೆಯಿಂದ ಕೋರಲಾಗಿದೆ. ಲಾಕೌನ್ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗುವ ಉದ್ದೇಶದಿಂದ ಈ ಮಹಾತ್ವಾಕಾಂಕ್ಷಿ ಯೋಜನೆ ಜಾರಿ ಮಾಡಲಾಗಿತ್ತು. ಈ ಯೋಜನೆಯಡಿ ಅರ್ಹ ಕುಟುಂಬದ …

ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ Read More »

ಈ ರೀತಿ ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ! ಹೊಸ ನಿಯಮಗಳೇನು ಗೊತ್ತಾ?

ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಸರೆಂಡರ್ ಮಾಹಿತಿ ಬಗ್ಗೆ ಕೆಲ ದಿನಗಳಿಂದ ಹಲವು ಸುದ್ದಿಗಳು ಬರುತ್ತಿದ್ದವು. ಒಂದು ವೇಳೆ ಪಡಿತರ ಸೌಲಭ್ಯವನ್ನು ತಪ್ಪು ದಾರಿಯಲ್ಲಿ ತೆಗೆದುಕೊಂಡರೆ ಸರ್ಕಾರವು ಯಾವ ರೀತಿ ವಸೂಲಾತಿ ಪಡೆಯುತ್ತದೆ ಎಂಬ ಭಯ ಜನರಲ್ಲಿದೆ. ಈ ಸಮಯದಲ್ಲಿ ಪಡಿತರ ನಿಯಮಗಳೇನು ಎಂದು ಅನೇಕ ಜನರು ಗೊಂದಲಕ್ಕೊಳಗಾಗಿದ್ದಾರೆ. ನೀವು ಸಹ ಪಡಿತರ ಚೀಟಿ ಹೊಂದಿರುವವರಾಗಿದ್ದರೆ ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿದೆ. ಪಡಿತರ ಚೀಟಿಯನ್ನು ಹಿಂತಿರುಗಿಸುವ ಮೊದಲು ಈ ನಿಯಮ ತಿಳಿದರೆ ಒಳ್ಳೆಯದು : …

ಈ ರೀತಿ ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ! ಹೊಸ ನಿಯಮಗಳೇನು ಗೊತ್ತಾ? Read More »

ಪಡಿತರ ಚೀಟಿ ಧಾರಕರಿಗೊಂದು ಮಹತ್ವದ ಮಾಹಿತಿ | ತಪ್ಪದೇ ತಿಳಿದುಕೊಳ್ಳಿ

ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಿವೆ. ಈ ಕಾರ್ಡ್ ಮೂಲಕ ಅನೇಕ ಪ್ರಯೋಜನಗಳನ್ನ ಪಡೆಯಬಹುದಾಗಿದ್ದು, ಇವುಗಳನ್ನು ಆಹಾರ ಭದ್ರತಾ ಕಾರ್ಡ್‌’ಗಳೆಂದು ಸಹ ಕರೆಯಲಾಗುತ್ತದೆ. ಕೊರೊನಾ ವೈರಸ್ ಕಾರಣದಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಮತ್ತು ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರ ಸರ್ಕಾರವು ಐದು ಕಿಲೋ ಅಕ್ಕಿಯನ್ನ ಉಚಿತವಾಗಿ ವಿತರಿಸ್ತಿದೆ. ಹಾಗೆನೇ ಈ ವರ್ಷದ ನವೆಂಬರ್ ತಿಂಗಳವರೆಗೆ ವಿತರಣೆ ಪ್ರಕ್ರಿಯೆ ನಡೆಯುತ್ತಿದೆ. ಆದಾಗ್ಯೂ, ಕೆಲವು ಜನರು ರೇಷನ್ ಕಾರ್ಡ್ಗಳ …

ಪಡಿತರ ಚೀಟಿ ಧಾರಕರಿಗೊಂದು ಮಹತ್ವದ ಮಾಹಿತಿ | ತಪ್ಪದೇ ತಿಳಿದುಕೊಳ್ಳಿ Read More »

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ

ಕೊರೊನಾ ವೇಗವಾಗಿ ಹರಡಿದ ಕಾರಣ ಮೋದಿ ಸರ್ಕಾರವು ಲಾಕ್‌ಡೌನ್ ಹೇರಿತು ಹೀಗಾಗಿ ಕಷ್ಟಕ್ಕೆ ಸಿಲುಕಿದ ಬಡವರ ದೃಷ್ಟಿಯಿಂದ, ಸರ್ಕಾರವು ಉಚಿತ ಪಡಿತರ ಸೌಲಭ್ಯವನ್ನು ಪ್ರಾರಂಭಿಸಿತು. ಸರ್ಕಾರದ ಈ ಸೌಲಭ್ಯ ಇಂದಿಗೂ ಮುಂದುವರಿದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಸೆಪ್ಟೆಂಬರ್ 2022 ರವರೆಗೆ ಮುಂದುವರೆಸಿದೆ. ಜೂನ್ 30 ರೊಳಗೆ ಆಧಾರ್ ಜೊತೆ ಲಿಂಕ್ ಮಾಡಿ. ಇದೀಗ ಸರ್ಕಾರಿ ಪಡಿತರ ಚೀಟಿ ಪಡೆಯುವವರಿಗೆ ಪಡಿತರ ಚೀಟಿ ಜೊತೆ ಆಧಾರ್ ಲಿಂಕ್ ಮಾಡುವಂತೆ ಸರ್ಕಾರ ನಿಯಮ ರೂಪಿಸಿದೆ. ಈ ಮೊದಲು, ಇದಕ್ಕೆ …

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ Read More »

error: Content is protected !!
Scroll to Top