ಆಧಾರ್ ಕಾರ್ಡ್‌ನಲ್ಲಿ ಇನ್ಮುಂದೆ ಜನ್ಮದಿನಾಂಕ, ವಿಳಾಸ, ವೈಯಕ್ತಿಕ ವಿವರ ಇರಲ್ಲ!
ಹೊಸದಿಲ್ಲಿ: ವಿಳಾಸ, ಜನ್ಮ ದಿನಾಂಕದಂತಹ ವೈಯಕ್ತಿಕ ವಿವರ ಬಿಟ್ಟು ವ್ಯಕ್ತಿ ಭಾವಚಿತ್ರ, ಕ್ಯುಆರ್ ಕೋಡ್ ಮಾತ್ರ ಒಳಗೊಂಡ ಆಧಾರ್ ಕಾರ್ಡ್ ಪರಿಚಯಿಸಲು ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಯೋಜಿಸುತ್ತಿದೆ. ಆಧಾರ್ ದುರುಪಯೋಗ ತಡೆಯಲು, ದೃಢೀಕರಣ ಸುಗಮಗೊಳಿಸಿ ಗೌಪ್ಯತೆ ಹೆಚ್ಚಿಸುವುದು…






