Pan-Aadhar link date extend : ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ
ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್‌ಅನ್ನು ಪಾನ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನೀವು ಆನ್‌ಲೈನ್‌ನಲ್ಲಿ ಪ್ರಕ್ರಿಯೆಯನ್ನು ಅನುಸರಿಸಬಹುದು. ಅದು ಹೇಗೆ ಎಂಬುದನ್ನು ನೋಡೋಣ ಬನ್ನಿ
ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್‌ಅನ್ನು ಪಾನ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನೀವು ಆನ್‌ಲೈನ್‌ನಲ್ಲಿ ಪ್ರಕ್ರಿಯೆಯನ್ನು ಅನುಸರಿಸಬಹುದು. ಅದು ಹೇಗೆ ಎಂಬುದನ್ನು ನೋಡೋಣ ಬನ್ನಿ
ಪಾನ್ ಕಾರ್ಡ್-ಆಧಾರ್ ಕಾರ್ಡನ್ನು ಲಿಂಕ್ ಮಾಡುವ (PAN Card-Aadhaar link) ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ.
ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪಾನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದೆ.
ನಾವು ಆಧಾರ್ ಕಾರ್ಡ್ ಅನ್ನು ನವೀಕರಿಸುತ್ತೇವೆ. ಆಧಾರ್ ಕಾರ್ಡ್ ನವೀಕರಣವನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಮಾಡಬಹುದು. ಆದರೆ ಆಧಾರ್ ಕಾರ್ಡ್ ನವೀಕರಣಕ್ಕೆ ಶುಲ್ಕ ವಿಧಿಸಲಾಗುತ್ತದೆ.
ʻನಿಮ್ಮ ಆಧಾರ್ ಕಾರ್ಡ್ ಅನ್ನು ಹತ್ತು ವರ್ಷಗಳ ಹಿಂದೆ ಮಾಡಲಾಗಿದ್ದರೆ ಮತ್ತು ನವೀಕರಿಸದಿದ್ದರೆ ನೀವು ಅದನ್ನು ಈಗ ನವೀಕರಿಸಬೇಕುʼ
ರೈತರು ಪಿಎಂ ಕಿಸಾನ್ನಲ್ಲಿ ಆಧಾರ್(aadhar) ಪ್ರಕಾರ ಹೆಸರನ್ನು ಬದಲಾಯಿಸಲು ಮಾಹಿತಿ ಇಲ್ಲಿದೆ.
ದೇಶದಲ್ಲಿ ಆಧಾರ್ ಕಾರ್ಡ್ ತುಂಬಾನೇ ಅತ್ಯಗತ್ಯ. ಇಂದಿನ ದಿನದಲ್ಲಿ ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ (Aadhaar Card) ಬೇಕೇ ಬೇಕು. ಹಾಗೆಯೇ ಆಧಾರ್ ಕಾರ್ಡ್ ನಲ್ಲಿ ಅಪ್ಡೇಟ್ ಬರುತ್ತಲೇ ಇವೆ. ಸದ್ಯ UIDAI ಆಧಾರ್ ನ ಅಗತ್ಯತೆಯನ್ನು ಪರಿಗಣಿಸಿ, ನಾಗರಿಕರಿಗೆ ಉತ್ತಮ ಸೇವೆಗಳನ್ನು ಒದಗಿಸುವ ಸಲುವಾಗಿ ಹಲವು ಹೊಸ ಹೊಸ ಸೇವೆಗಳನ್ನು ಪರಿಚಯಿಸುತ್ತಿದೆ.
ಮನೆಯಲ್ಲಿ ಕುಳಿತು ಕೆಲವು ಹಂತಗಳನ್ನು ಅನುಸರಿಸುವ ಮೂಲಕ ನೀವು ಆಧಾರ್ ಕಾರ್ಡ್ ಸಂಖ್ಯೆಯ ಮೂಲಕ ನಿಮ್ಮ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಬಹುದು. ಈ ಪ್ರಕ್ರಿಯೆಯಲ್ಲಿನ ವಿಶೇಷವೆಂದರೆ ನೀವು ಯಾವುದೇ ಬ್ಯಾಂಕಿಂಗ್ ಮೊಬೈಲ್ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಬಳಸದಿದ್ದರೂ…
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ಆಧಾರ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಶಾಸನ ಬದ್ಧ ಪ್ರಾಧಿಕಾರವಾಗಿದೆ. ಭಾರತದ ನಾಗರಿಕರಿಗೆ ಆಧಾರ್ ಎನ್ನುವ ವಿಶೇಷ ಗುರುತಿನ ಸಂಖ್ಯೆ(UDI) ನೀಡುವ ಉದ್ದೇಶದಿಂದ ಯುಐಡಿಎಐ ಇದನ್ನು…
ಸಾಮಾನ್ಯರ ದಿನನಿತ್ಯದ ಪ್ರತೀ ಕಾರ್ಯಗಳಲ್ಲೂ ಆಧಾರ್ ಕಾರ್ಡ್ ಆವಶ್ಯಕವಾಗಿದೆ. ಒಬ್ಬ ವ್ಯಕ್ತಿಯ ಗುರುತಿನ ಹೊರತಾಗಿ ಬ್ಯಾಂಕಿಂಗ್ ಸೇವೆ, ಸರ್ಕಾರಿ ಸೇವೆ, ಹೀಗೆ ಅನೇಕ ಸೇವೆಗಳಲ್ಲಿ ಆಧಾರ್ ಕಾರ್ಡಿನ ಪಾತ್ರ ಮಹತ್ವವಾದದ್ದು. ಇದೀಗ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ…