ಸೋಮವಾರ, 26 ಅಕ್ಟೋಬರ್ 2026
Trending

Aadhar card

latest

ಪಿಂಚಣಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಈ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ

ಶಿವಮೊಗ್ಗ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಸೆಪ್ಟೆಂಬರ್ 15 ರೊಳಗೆ ಆಧಾರ್ ಜೋಡಣೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಪಿಂಚಣಿ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇದೆ. ಸಾಮಾಜಿಕ ಭದ್ರತಾ ಯೋಜನೆಯಡಿ…

latest

Aadhar, BPL ಕಾರ್ಡ್ ಹೊಂದಿದ ಮಹಿಳೆಯರಿಗೆ ಸಿಹಿ ಸುದ್ದಿ | 3 ಲಕ್ಷ ರೂ.ವರೆಗೆ ಸಾಲ, ಶೇ.50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಕೃಷಿ ಹಾಗೂ ಕೃಷಿಯೇತರ…

latest

Voter ID ಗೆ Aadhar ಸಂಖ್ಯೆ ಲಿಂಕ್ ಕಡ್ಡಾಯವಲ್ಲ | ಚುನಾವಣಾ ಆಯೋಗದಿಂದ ಸ್ಪಷ್ಟನೆ

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು ಎಂಬ ಮಾಹಿತಿ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸುದ್ದಿಗಳುಹರಿದಾಡುತ್ತಿರೋ ಸಂಬಂಧ, ಚುನಾವಣಾ ಆಯೋಗವು ಮಾಹಿತಿಯೊಂದನ್ನು ನೀಡಿದೆ. ಇದರ ಪ್ರಕಾರ,ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದುಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಭಾರತ…

latest

ಸರ್ಕಾರದಿಂದ ಸಬ್ಸಿಡಿ, ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ!!!

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಈ ಕುರಿತಾಗಿ ಹೊಸ ಸುತ್ತೋಲೆ ಹೊರಡಿಸಿದೆ. ಕೇಂದ್ರದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಹೊರಡಿಸಿದ ಸುತ್ತೋಲೆ ಪ್ರಕಾರ ಸರ್ಕಾರದ ಸಹಾಯಧನ ಪಡೆಯಲು ಆಧಾರ್ ಸಂಖ್ಯೆಯನ್ನು ಕಡ್ಡಾಯ ಮಾಡಲಾಗಿದೆ. ಆಧಾರ್ ಪ್ರಾಧಿಕಾರದಿಂದ…

latest

ಆಧಾರ್, ರೇಷನ್ ಕಾರ್ಡ್ ಇತರೆ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ 2021-22 ನೇ ಸಾಲಿನ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ‘ಡಾ.ಅಂಬೇಡ್ಕರ್ ನಗರ…

latest

ಅಂಗನವಾಡಿ ಸೌಲಭ್ಯ ಪಡೆಯಲು ಆಧಾರ್ ನೋಂದಣಿ ಕಡ್ಡಾಯ; ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ

ಅಂಗನವಾಡಿ ಸೇವಾ ಯೋಜನೆಗಳ ಲಾಭ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುತ್ತದೆ. ಆದರೆ, ಅರ್ಹ ಫಲಾನುಭವಿಗಳು ಆನ್‌ಲೈನ್ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಮಾತ್ರ ಈ ಪ್ರಯೋಜನಗಳನ್ನು ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅಂಗನವಾಡಿ ಪ್ರಯೋಜನ ಪಡೆಯಲು ಮಗುವಿನ ಆಧಾರ್…

latest

ಇನ್ನು ಮುಂದೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ‘ಆಧಾರ್ ಕಾರ್ಡ್’ ಸೇವೆ : ಇಲ್ಲಿದೆ ಸಂಪೂರ್ಣ ವಿವರ !

ಜನರಿಗೆ ಇನ್ನು ಮುಂದೆ ಮನೆ ಬಾಗಿಲಿಗೆ ಆಧಾರ್ ಕಾರ್ಡ್ ಸೇವೆ ಒದಗಿಸುವ ಕೆಲಸವೊಂದು ಸಜ್ಜಾಗುತ್ತಿದೆ. ನಿಮ್ಮ ಫೋನ್ ಸಂಖ್ಯೆಯನ್ನು ಆಧಾರ್ ಗೆ ಲಿಂಕ್ ಮಾಡುವುದು, ಇತರ ಮಾಹಿತಿಯನ್ನು ನವೀಕರಿಸುವುದು ಇತ್ಯಾದಿಗಳಂತಹ ಆಧಾರ್ ಸಂಬಂಧಿತ ಸೇವೆಗಳನ್ನು ಶೀಘ್ರದಲ್ಲೇ ನಿಮ್ಮ ಮನೆಯ…

latest

ಪಡಿತರ ಚೀಟಿ ಧಾರಕರಿಗೊಂದು ಮಹತ್ವದ ಮಾಹಿತಿ | ತಪ್ಪದೇ ತಿಳಿದುಕೊಳ್ಳಿ

ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಿವೆ. ಈ ಕಾರ್ಡ್ ಮೂಲಕ ಅನೇಕ ಪ್ರಯೋಜನಗಳನ್ನ ಪಡೆಯಬಹುದಾಗಿದ್ದು, ಇವುಗಳನ್ನು ಆಹಾರ ಭದ್ರತಾ ಕಾರ್ಡ್‌’ಗಳೆಂದು ಸಹ ಕರೆಯಲಾಗುತ್ತದೆ. ಕೊರೊನಾ ವೈರಸ್ ಕಾರಣದಿಂದಾಗಿ ಬಡತನ…

latest

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ

ಕೊರೊನಾ ವೇಗವಾಗಿ ಹರಡಿದ ಕಾರಣ ಮೋದಿ ಸರ್ಕಾರವು ಲಾಕ್‌ಡೌನ್ ಹೇರಿತು ಹೀಗಾಗಿ ಕಷ್ಟಕ್ಕೆ ಸಿಲುಕಿದ ಬಡವರ ದೃಷ್ಟಿಯಿಂದ, ಸರ್ಕಾರವು ಉಚಿತ ಪಡಿತರ ಸೌಲಭ್ಯವನ್ನು ಪ್ರಾರಂಭಿಸಿತು. ಸರ್ಕಾರದ ಈ ಸೌಲಭ್ಯ ಇಂದಿಗೂ ಮುಂದುವರಿದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಸೆಪ್ಟೆಂಬರ್…

latest

ಆಧಾರ್ ಕಾರ್ಡ್ ನಲ್ಲಿ ವಿಚಿತ್ರ ಹೆಸರು ನೊಂದಾಯಿಸಿದ ಸಿಬ್ಬಂದಿ | ಆಧಾರ್ ಕಾರ್ಡ್ ನಿಂದಾಗಿ ಬಾಲಕಿಗೆ ಶಾಲಾ ಪ್ರವೇಶ ನಿರಾಕರಣೆ |

ಆ ಮಗು ಶಾಲೆಗೆ ಸೇರಬೇಕೆಂಬ ಅದಮ್ಯ ಆಸೆ ಹೊಂದಿತ್ತು. ತಂದೆ ತಾಯಿಯು ಕೂಡಾ ಮಗುವನ್ನು ಶಾಲೆಗೆ ಸೇರಿಸಲು ಉತ್ಸಾಹದಿಂದ ಹೋಗಿದ್ದಾರೆ. ಆದರೆ ಆ ಬಾಲಕಿಗೆ ಶಾಲಾ ಮಂಡಳಿ ಶಾಲಾ ಪ್ರವೇಶವನ್ನು ನಿರಾಕರಿಸಿದ್ದಾರೆ. ಇದನ್ನು ಕೇಳಿ ಬಾಲಕಿಯ ತಂದೆ ತಾಯಿಯರು…