Karnataka State Politics Updates
Gruha Lakshmi Scheme: ಗೃಹಲಕ್ಷ್ಮಿಯ 2,000 ರೂ. ಸಿಗಲು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ ? ಸಿದ್ದರಾಮಯ್ಯ ಕೊಟ್ರು ಬಿಗ್ ಅಪ್ಡೇಟ್ !
ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ. ಈ ಬಗ್ಗೆ ಸಿದ್ದರಾಮಯ್ಯ ಬಿಗ್ ಅಪ್ಡೇಟ್ ನೀಡಿದ್ದಾರೆ.
