ಶನಿವಾರ, 24 ಅಕ್ಟೋಬರ್ 2026

Aam Admi Party

Crime

Murder: ಪಂಜಾಬ್‌ ಆಮ್‌ ಆದ್ಮಿ ಪಕ್ಷದ ನಾಯಕನ ಪತ್ನಿಯ ಭೀಕರ ಕೊಲೆ

Murder: ಆಮ್‌ ಆದ್ಮಿ ಪಕ್ಷದ ನಾಯಕ, ಪ್ರಮುಖ ಉದ್ಯಮಿ ಅನೋಖ್‌ ಮಿತ್ತಲ್‌ ಅವರ ಪತ್ನಿ ಲಿಪ್ಸಿ ಮಿತ್ತಲ್‌ ನ್ನು ಶನಿವಾರ ತಡರಾತ್ರಿ ಶಸ್ತ್ರಸಜ್ಜಿತ ದರೋಡೆಕೋರರು ಭೀಕರವಾಗಿ ಹತ್ಯೆ ಮಾಡಿದ್ದಾಲೆ. ಡೆಹ್ಲೋದಲ್ಲಿ ರಾತ್ರಿ ಊಟ ಮುಗಿಸಿ ದಂಪತಿಗಳು ಮನೆಗೆ ವಾಪಾಸಾಗುವ ಸಮಯದಲ್ಲಿ ಈ ಕೃತ್ಯ ನಡೆದಿದೆ.

News

Delhi Elections 2025: AAP ದೆಹಲಿ ಚುನಾವಣೆಗೆ 38 ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ;

Delhi Elections 2025: ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿ ಚುನಾವಣೆ 2025 ರ 38 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಡಿಸೆಂಬರ್ 15 ಭಾನುವಾರ ಬಿಡುಗಡೆ ಮಾಡಿದೆ. ದೆಹಲಿಯ ಮಾಜಿ ಮೇಯರ್ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ವಿರುದ್ಧ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯಿಂದ ಕಣಕ್ಕಿಳಿಸಲಾಗಿದೆ.

News

ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ಸಿಗಲಿದೆ ಸಿಂಗಾಪುರದಲ್ಲಿ ಟ್ರೈನಿಂಗ್! ಯಾವ ರಾಜ್ಯದವರಿಗೆ? ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಭರವಸೆಯೊಂದಿಗೆ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ನಮ್ಮ ಪಕ್ಷ ಹಗಲಿರುಳು ಶ್ರಮವಹಿಸಿ ದುಡಿಯುತ್ತಿದ್ದು ಸದ್ಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ…

Karnataka State Politics Updates

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಬಂತು ಮತ್ತೊಂದು ಸಂಕಷ್ಟ! 10 ದಿನದಲ್ಲಿ 164 ಕೋಟಿ ಹಿಂದಿರುಗಿಸುವಂತೆ ನೋಟಿಸ್!

ರಾಷ್ಟ್ರ ರಾಜಕಾರಣದಲ್ಲಿ ಸದ್ಯ ಚಿಗುರೊಡೆಯುತ್ತಿರುವ ಪಕ್ಷವೆಂದರೆ ಆಮ್ಆದ್ಮಿ(AAP). ದೆಹಲಿ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಅಧಿಕಾರ ಹಿಡಿದಿರುವ ಈ ಪಕ್ಷ ಉಚಿತ ಕೊಡುಗೆಗಳ ಮೂಲಕ ಸದಾ ಸುದ್ಧಿಯಲ್ಲಿರುತ್ತದೆ. ಭ್ರಷ್ಟಾಚಾರ ವಿರೋಧಿಯಾಗಿ ಹುಟ್ಟಿಕೊಂಡಿದ್ದ ಆಮ್ಆದ್ಮಿಯು ಇತ್ತೀಚಿಗಂತೂ ಅದರ ಸುಳಿಯಲ್ಲೇ ಸಿಲುಕಿ ನಲುಗುತ್ತ,…