ಸೋಮವಾರ, 26 ಅಕ್ಟೋಬರ್ 2026
Trending

Aatoor

ದಕ್ಷಿಣ ಕನ್ನಡ

ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ
ನೂತನ ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ

ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಸೋಮವಾರ ನಡೆಯಿತು. ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ವೈದಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ…