ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಬಿ ಡಿ ವಿಲಿಯರ್ಸ್

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಇಂಡಿಯನ್ ಪ್ರೀಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಎಬಿ ಡಿವಿಲಿಯರ್ಸ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ದೂರವಾಗುವುದಾಗಿ ಟ್ವಿಟರ್ ನಲ್ಲಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಈಗಾಗಲೇ ವಿದಾಯ ಘೋಷಿಸಿರುವ ಎಬಿ ಡಿವಿಲಿಯರ್ಸ್ ಅವರು ಐಪಿಎಲ್ ನಲ್ಲಿ ಆರ್ ಸಿಬಿ ತಂಡದಲ್ಲಿ ಆಡುತ್ತಿದ್ದರು.ಇದೀಗ ಐಪಿಎಲ್ ಸೇರಿದಂತೆ ಎಲ್ಲಾ ಲೀಗ್ ಗಳಿಗೆ ವಿದಾಯ ಘೋಷಿಸಿದ್ದಾರೆ. “ಇದೊಂದು ಅದ್ಭುತ ಪ್ರಯಾಣವಾಗಿದೆ, ಆದರೆ ನಾನು ಎಲ್ಲಾ …

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಬಿ ಡಿ ವಿಲಿಯರ್ಸ್ Read More »