ರಸ್ತೆ ಬದಿ ನಿಂತಿದ್ದ ಯುವತಿಯನ್ನು ಸಾರ್ವಜನಿಕವಾಗಿ ಅಪಹರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!!

ಮಡಿಕೇರಿ: ರಸ್ತೆ ಬದಿ ನಿಂತಿದ್ದ ಯುವತಿಯನ್ನು ಬಲವಂತವಾಗಿ ಎಳೆದೊಯ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಪಹರಣ ಅಂದುಕೊಂಡಿದ್ದ ಪ್ರಕರಣ ತಮಾಷೆಯಾಗಿ ಸುಖಾಂತ್ಯ ಕಂಡಿದೆ. ಏನಿದು ಪ್ರಕರಣ:ಮಡಿಕೇರಿ ನಗರದ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ ಅಂಗಡಿ ಮಾಲೀಕನಿಂದ 500ರೂ ಪಡೆದು ಗೂಗಲ್ ಪೇ ಮಾಡಿದ್ದಳು. ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಯುವತಿಯನ್ನು ಮೂವರು ಯುವಕರು ಇನೋವಾ ಕಾರಿನಲ್ಲಿ ಬಂದು ಅಪಹರಣ ಮಾಡಲಾಗಿದೆ ಎಂದು ಅಂಗಡಿ ಮಾಲೀಕ ರೆಹಮಾನ್ ಪೊಲೀಸರಿಗೆ ದೂರು ನೀಡಿದ್ದರು. …

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಸಾರ್ವಜನಿಕವಾಗಿ ಅಪಹರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!! Read More »