Abvp

ಮಾಂಸಾಹಾರ ಸೇವನೆ ಕುರಿತಾಗಿ ಹಾಸ್ಟೆಲ್ ನಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ !! | ಕಲ್ಲು ತೂರಾಟದಿಂದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ರಾಮನವಮಿ ದಿನದಂದೇ ಮಾಂಸಾಹಾರ ಸೇವನೆ ವಿಷಯದಲ್ಲಿ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಭಾನುವಾರ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸದಸ್ಯರು ವಿದ್ಯಾರ್ಥಿಗಳನ್ನು ಕ್ಯಾಂಪಸ್‍ನಲ್ಲಿ ಮಾಂಸಾಹಾರ ತಿನ್ನುವುದನ್ನು ತಡೆದು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆ ಎಬಿವಿಪಿ ಸದಸ್ಯರು ಸಂಜೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮೆಸ್ …

ಮಾಂಸಾಹಾರ ಸೇವನೆ ಕುರಿತಾಗಿ ಹಾಸ್ಟೆಲ್ ನಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ !! | ಕಲ್ಲು ತೂರಾಟದಿಂದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು Read More »

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ …

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ Read More »

error: Content is protected !!
Scroll to Top