ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ – ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ ಪ್ರಾರಂಭವಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ ಪ್ರಾರಂಭವಾಗುತ್ತಿದೆ. …

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ – ಸಚಿವ ಬಿ ಸಿ ನಾಗೇಶ್ Read More »