News
Puttur: ಪುತ್ತೂರು: ಪಡೀಲ್ ಜಂಕ್ಷನ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ
Puttur: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು (Puttur) ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ.

