ಶನಿವಾರ, 24 ಅಕ್ಟೋಬರ್ 2026

Accident due to wheel of chariot getting stuck at Kadakol fair

Temple

Kadakol Rathotsava: ಕಡಕೋಳ ಜಾತ್ರೆಯಲ್ಲಿ ರಥದ ಚಕ್ರ ಕಟ್ಟಾಗಿ ಅವಘಡ

Kadakol Rathotsava: ಯಡ್ರಾಮಿ ತಾಲೂಕಿನ ಕಡಕೋಳ ಮಡಿವಾಳೆಶ್ವರ ಜಾತ್ರೆಯ ಮಹಾರಥೋತ್ಸವದ (Kadakol Rathotsava) ವೇಳೆ ತೇರಿನ ಆ್ಯಕ್ಸೆಲ್ (Axle Break) ಮುರಿದು ರಥೋತ್ಸವ ಅರ್ಧಕ್ಕೆ ಮೊಟಕುಗೊಂಡಿರುವ ಘಟನೆ ನಡೆದಿದೆ‌. ಸಂಜೆ ರಥೋತ್ಸವಕ್ಕೆ ಚಾಲನೆ ನೀಡಿದ್ದ ರುದ್ರಮುನಿ ಶಿವಾಚಾರ್ಯರು ಚಾಲನೆ…