ಭಾನುವಾರ, 25 ಅಕ್ಟೋಬರ್ 2026

Accident news

ದಕ್ಷಿಣ ಕನ್ನಡ

ಮಂಗಳೂರು : ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ದಾರುಣ ಸಾವು!

ಮಂಗಳೂರು : ನಗರ ಹೊರವಲಯದ ಶಕ್ತಿನಗರ ಪದವು ಎಂಬಲ್ಲಿ ಸೋಮವಾರ ಅಪರಾಹ್ನ ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ಪ್ರಜ್ವಲ್ ಸಾಲ್ಯಾನ್ ( 18) ಮೃತಪಟ್ಟಿದ್ದಾನೆ. ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಬಳಿಕ ಪ್ರಜ್ವಲ್ ರ ದೇಹದ ಮೇಲೆ ಹರಿದ…

latest

ನೇತ್ರಾವತಿ ಸೇತುವೆಯಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಉರ್ವ ಸಮೀಪದ ಸಚಿನ್ (32) ಮೃತಪಟ್ಟ ಬೈಕ್ ಸವಾರ. ಬುಧವಾರ ರಾತ್ರಿ ಸುಮಾರು 11:45ಕ್ಕೆ ಬೈಕ್…

latest

‘ದೇವರ ದರ್ಶನ’ ಕ್ಕೆ ಹೋದವರಿಗೆ ‘ ಸಾವಿನ ದರ್ಶನ’ , ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

ಹಾವೇರಿ : ಮೆಕ್ಕೆಜೋಳ ತುಂಬಿಕೊಂಡು ಸಾಗಿಸುತ್ತಿದ್ದಂತ ಲಾರಿಯೊಂದು ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಹಾವೇರಿಯ ರಟ್ಟಿಹಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ…

latest

ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಲಾರಿ ಹರಿದು ಇಬ್ಬರು ಶಬರಿಮಲೆ ಸ್ವಾಮಿ ಭಕ್ತರ ದುರ್ಮರಣ

ಚಿಕ್ಕಬಳ್ಳಾಪುರ : ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ…

latest

ಈರುಳ್ಳಿ ಹೊತ್ತು ಬೆಂಗಳೂರಿಗೆ ಹೊರಟಿದ್ದವರಿಗೆ ದಾರಿ ಮಧ್ಯೆಯೇ ಅಡ್ಡ ಬಂದ ಜವರಾಯ!! ಈರುಳ್ಳಿ ಸಾಗಾಟದ ಲಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರ ಸಾವು-ಓರ್ವ ಗಂಭೀರ

ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಈರುಳ್ಳಿ ಸಾಗಟದ ಲಾರಿಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ…

ದಕ್ಷಿಣ ಕನ್ನಡ

ಪರಂಗಿಪೇಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26)…