ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ ಹಲವರಿಗೆ ಗಂಭೀರ ಗಾಯ!
ಚಾರ್ಮಾಡಿ ಇಲ್ಲಿನ 4 ನೇ ತಿರುವಿನಲ್ಲಿ ಖಾಸಗಿ ಬಸ್ ಅಪಘಾತ ನಡೆದ ಘಟನೆ ಏ.26 ರಂದು ನಡೆದಿದೆ. ಆಂಧ್ರದಿಂದ ಧರ್ಮಸ್ಥಳಕ್ಕೆ ಮದುವೆ ಸಮಾರಂಭಕ್ಕೆ ಎಂದು ಬಂದಿದ್ದ ಬಸ್, ಕಾರ್ಯಕ್ರಮ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಹಲವು ಮಂದಿಗೆ…
ಚಾರ್ಮಾಡಿ ಇಲ್ಲಿನ 4 ನೇ ತಿರುವಿನಲ್ಲಿ ಖಾಸಗಿ ಬಸ್ ಅಪಘಾತ ನಡೆದ ಘಟನೆ ಏ.26 ರಂದು ನಡೆದಿದೆ. ಆಂಧ್ರದಿಂದ ಧರ್ಮಸ್ಥಳಕ್ಕೆ ಮದುವೆ ಸಮಾರಂಭಕ್ಕೆ ಎಂದು ಬಂದಿದ್ದ ಬಸ್, ಕಾರ್ಯಕ್ರಮ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಹಲವು ಮಂದಿಗೆ…
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ (ಏಪ್ರಿಲ್ 23) ತಡರಾತ್ರಿ ಸುಮಾರು ಒಂದು ಗಂಟೆ ಸುಮಾರಿಗೆ ಭೀಕರ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ…
ಪುತ್ತೂರು: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿ ಸವಾರ ಮೃತಪಟ್ಟ ಘಟನೆ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (ಧನು) (21) ಎಂದು ಗುರುತಿಸಲಾಗಿದೆ. ಧನು ಅವರು ಸ್ನೇಹಿತರ ಜೊತೆ ಸೇರಿ…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋವೊಂದು ಪಲ್ಟಿಯಾಗಿ ಚಾಲಕ ಸಾವಿಗೀಡಾಗಿರುವ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಹಾರಡ್ಡೆ ನಿವಾಸಿ ಡೀಕಯ್ಯ ಪೂಜಾರಿ ಅವರ ಮೂರನೇ ಮಗ ಆಟೋ ವೃತ್ತಿ ಮಾಡುತ್ತಿದ್ದು, ದೇವಪ್ಪ @ಸುಧಾಕರ…
ಮಂಗಳೂರು, ಎ.14: ಕಳೆದ ಶನಿವಾರ ರಾತ್ರಿ ರಾ.ಹೆ.66 ರ ನಂತೂರು ತಾರಾಯಿತೋಟ ಎಂಬಲ್ಲಿ ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸಾವಿಗೀಡಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ.ಮೋಹನ್…
ಉಪ್ಪಿನಂಗಡಿ: ಜೀಪು ಮತ್ತು ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ : ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ…
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಹಸವಾರ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್…
ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ನಂತರ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಸ್ಪರ ಹಲ್ಲೆಯಾದ ಘಟನೆ ಕುರಿತು ವರದಿಯಾಗಿದೆ. ಪಕಳಕುಂಜದಿಂದ ವಿಟ್ಲಕ್ಕೆ…
ಮಾ.23 (ಇಂದು) ಚಾರ್ಮಾಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬಸ್ಸು ನಡುವೆ ಅಪಘಾತ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.