ಭಾನುವಾರ, 25 ಅಕ್ಟೋಬರ್ 2026
Trending

Accident news

News

Kadaba: ಹೊಳೆಗೆ ಬಿದ್ದ ಜ್ಯೋತಿಷಿಯ ಕಾರು!!! ಅಲ್ಪಸ್ವಲ್ಪ ಗಾಯದಿಂದ ಪಾರು!

Kadaba: ಜ್ಯೋತಿಷಿಯೊಬ್ಬರ ಕಾರೊಂದು ಹೊಳೆಗೆ ಬಿದ್ದ ಘಟನೆಯೊಂದು ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಎದುರು ನಡೆದಿದೆ. ನಿನ್ನೆ ಮಧ್ಯಾಹ್ನ ವೇಳೆ ಕಾರು ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಹೊಳೆಗೆ ಬದ್ದಿದೆ. ಹೊಳೆಯಲ್ಲಿ ನೀರು ಕಡಿಮೆ ಇದ್ದ ಕಾರಣ ಯಾರಿಗೂ…

News

Bantwala: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು! ಗಾಂಜಾ ನಶೆಯಿಂದ ಅಪಘಾತ?

Bantwala: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೋರ್ವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆಯೊಂದು ನಡೆದಿದೆ. ಬಿಸಿರೋಡಿನ ಕೈಕಂಬ ಸಮೀಪದ ಪಚ್ಚನಡ್ಕ ಎಂಬಲ್ಲಿ ಈ ಅಪಘಾತ ನಡೆದಿತ್ತು. ರಾತ್ರಿ…

ದಕ್ಷಿಣ ಕನ್ನಡ

Uppinangady: ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ!

Puttur: ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ. ಈ ಕಾರಣದಿಂದ…

News

ಕಡಬ : ಓಮ್ನಿ-ಕ್ರೆಟಾ ಕಾರಿನ ನಡುವೆ ಭೀಕರ ಅಪಘಾತ-ಓರ್ವ ಮೃತ್ಯು

ಕಡಬ : ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ…

News

Road accident: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು! ಸ್ಥಳದಲ್ಲಿ ಮೃತಪಟ್ಟ ಚಾಲಕ

ಬೆಂಗಳೂರಿನಲ್ಲಿ ಭೀಕರ ಕಾರಿನ ಅಪಘಾತವೊಂದು ನಡೆದಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ವ್ಯಕ್ತಿಯೋರ್ವರು ಧಾರಣವಾಗಿ ಸಾವನ್ನಪ್ಪಿದ್ದು, ಈ ಘಟನೆಯು ಬೆಂಗಳೂರಿನ ನೈಸ್ ರೋಡ್ ಬಳಿ ನಡೆದಿದೆ.…

ಬೆಂಗಳೂರು

Deadly Accident: ಕಂಬಳ ನೋಡಿ ವಾಪಾಸಾಗುತ್ತಿದ್ದ ಸಂದರ್ಭ ಬೋರ್‌ವೆಲ್‌ ಲಾರಿ- ಕಾರಿನ ನಡುವೆ ಭೀಕರ ಅಪಘಾತ!!! ಮಂಗಳೂರಿನ ಇಬ್ಬರ ದಾರುಣ ಸಾವು!!

Deadly Accident: ಬೋರ್‌ವೆಲ್‌ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತವೊಂದು ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ(Deadly Accident). ಈ ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.   ರಾಜ್ಯ ಹೆದ್ದಾರಿ 33 ತಾಲೂಕಿನ…

latest

Deadly Accident: ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದ ಕಾರು ಟ್ಯಾಂಕರ್‌ ಗೆ ಡಿಕ್ಕಿ; 5 ಮಂದಿ ಸ್ಥಳದಲ್ಲೇ ದಾರುಣ ಸಾವು!!

Tamilnadu Deadly Accident: ಪೆಟ್ರೋಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು, ಭೀಕರ ಅಪಘಾತವೊಂದು ನಡೆದಿದೆ. ಈ ದುರ್ಘಟನೆಯಲ್ಲಿ ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ(Tamilnadu Deadly Accident). ತಿರುಪುರ್‌ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಗುರುವಾರ ತಡರಾತ್ರಿ ಈ…

News

Dakshina kannada: ಉಜಿರೆ ಶಾಲೆಯ ಬಳಿ ವೇಗವಾಗಿ ಧಾವಿಸಿ ಬಂದ ಬೈಕ್ ! ಅಮ್ಮನ ಎದುರಲ್ಲೇ ಬೈಕ್ ಅಡಿಗೆ ಬಿದ್ದು ಸಾವನ್ನಪ್ಪಿದ 3 ನೇ ಕ್ಲಾಸ್ ವಿದ್ಯಾರ್ಥಿನಿ !

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ಇಂದು ದಾರುಣ ಘಟನೆಯೊಂದು ನಡೆದಿದೆ. ಘಟನೆಯ ಪರಿಣಾಮ ತಾಯಿಯ ಎದುರಲ್ಲೇ ವಿದ್ಯಾರ್ಥಿನಿಯೋರ್ವಳು ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ನಡೆದಿದೆ. ಹೌದು, ಉಜಿರೆ (ujire) ಶಾಲೆಯ ಬಳಿ ವೇಗವಾಗಿ ಧಾವಿಸಿ ಬಂದ…

latest

Deadly Accident: ಊಟಕ್ಕೆಂದು ಹೊರಗೆ ಬಂದಿದ್ದ ಸ್ನೇಹಿತರಿಗೆ ಯಮರೂಪದಲ್ಲಿ ಬಂದ ಲಾರಿ! ಸ್ಥಳದಲ್ಲೇ ನಾಲ್ವರು ಗೆಳೆಯರ ಸಾವು!!

Vijayapura: ಅಪರಿಚಿತ ವಾಹನವೊಂದು ನಾಲ್ವರು ಯುವಕರ ಮೇಲೆ ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಈ ಘಟನೆ ವಿಜಯಪುರದ (Vijayapura) ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟೋಲ್‌ಗೇಟ್‌ ಬಳಿ ನಡೆದಿದೆ. ವಿಜಯಪುರದ ವಜ್ರಹನುಮಾನ್ ನಗರದ ಶಿವಾನಂದ ಚೌಧರಿ(25),…

latest

Uttar Pradesh rail tragedy: ಸಿಟ್ಟುಗೊಂಡು ಸಾಯಲು ಬಂದ ಹೆಂಡತಿಯ ಸಮಾಧಾನ ಪಡಿಸಿ, ರೈಲ್ವೇ ಹಳಿಯಲ್ಲಿ ತಬ್ಬಿಕೊಂಡ ಪತಿ! ಆದರೆ ವಿಧಿ…

ಇಬ್ಬರ ನಡುವೆ ರಾಜಿ ಸಂಧಾನ ನಡೆಯುತ್ತಿದ್ದಾಗ ಏಕಾಏಕಿ ಅತಿವೇಗದಲ್ಲಿ ಬಂದ ರೈಲು ಇಬ್ಬರ ಮೇಲೆ ಹೋಗಿದೆ(Uttar Pradesh rail tragedy).