ಭಾನುವಾರ, 25 ಅಕ್ಟೋಬರ್ 2026
Trending

Accident news

ಬೆಂಗಳೂರು

Bangalore-Mysore Highway: ಲೋಕಾರ್ಪಣೆ ದಿನವೇ ಮೈಸೂರು – ಬೆಂಗಳೂರು ನೂತನ ಎಕ್ಸ್​ಪ್ರೆಸ್​​ ಹೈವೇನಲ್ಲಿ ಭೀಕರ ಅಪಘಾತ

ಮಂಡ್ಯ(Mandya) ಜಿಲ್ಲೆ ಮದ್ದೂರಿನ(Maddur) ಎಕ್ಸ್​ಪ್ರೆಸ್​​ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಇದು ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ.

latest

ಬೈಕ್‌ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಕಡಬ : ಮರಳು ಸಾಗಿಸುವ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡದ ಸಿರಾಜುದ್ದೀನ್ (34) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟ ಘಟನೆ ವರದಿಯಾಗಿದೆ. ಸಿರಾಜುದ್ದೀನ್ ರವರು ಕೊಕ್ಕಡದಿಂದ ಉಪ್ಪಾರಪಳಿಕೆಗೋಳಿತೊಟ್ಟು ಮಾರ್ಗವಾಗಿ ಬಿ.ಸಿ.ರೋಡಿಗೆ…

latest

ಹುಣಸೂರಿನಲ್ಲಿ ಭೀಕರ ಅಪಘಾತ | ಪುತ್ತೂರಿನ ಯುವಕ ಗಂಭೀರ!

ಪುತ್ತೂರು: ಬೈಕ್‌ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸರ್ವೆ ಗ್ರಾಮದ ರ೦ಜಲಾಡಿ ನಿವಾಸಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಸಮೀಪದ ಹುಣಸೂರು ಬಳಿ ಫೆ.4ರಂದು ಬೆಳಿಗ್ಗೆ ನಡೆದಿದೆ. ರೆಂಜಲಾಡಿ ನಿವಾಸಿ ಮಹಮ್ಮದ್‌ ಕುಂಞ ಎಂಬವರ…

News

Kannur Car Burn । ಗರ್ಭಿಣಿಯನ್ನು ಹೆರಿಗೆಗೆ ಆಸ್ಪತ್ರೆಗೆ ಸಾಗಿಸುವಾಗ ಕಾರಿಗೆ ಹಠಾತ್ ಬೆಂಕಿ, ಮುಂಬದಿಯಲ್ಲಿ ಕೂತಿದ್ದ ಗರ್ಭಿಣಿ ಮತ್ತು ಪತಿ ಸಜೀವ ದಹನ !

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ (pregnant woman) ಹಾಗೂ ಆಕೆಯ ಪತಿ ಇಬ್ಬರು ಸಜೀವ ದಹನವಾಗಿರುವ (burnt alive) ದಾರುಣ ಘಟನೆ ಗುರುವಾರ ನಡೆದಿದೆ. ಏಕಾಏಕಿ ಕಾರಿಗೆ ಬೆಂಕಿ ಹತ್ತಿ ಉರಿದಾಗ ಹೊರಬರಲಾಗದೆ…

Travel

ಕುಡಿದು ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ | ನಂತರ ಈತನ ಹೈಡ್ರಾಮ ಶುರು!

ಮಾಡಿದ್ದು ಉಣ್ಣು ಮಹರಾಯ ಅನ್ನೋ ಮಾತಿದೆ ಹಾಗೆಯೇ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲೇ ಬೇಕು ತಾನೇ. ಮನುಷ್ಯನ ಕೆಲವೊಂದು ಬೇಜವಾಬ್ದಾರಿಗಳಿಂದಲೇ ಕೆಲವೊಂದು ಅಪಘಾತಗಳು ನಡೆಯುತ್ತವೆ. ಹಾಗೆಯೇ ಇಲ್ಲೊಬ್ಬ ಕುಡುಕನ ಅವಾಂತರದಿಂದ ಇಬ್ಬರು ಮಕ್ಕಳು ತೀವ್ರ ಘಾಯ ಗೊಂಡಿದ್ದಾರೆ. ಹೌದು…

ಕಾಸರಗೋಡು

ಸ್ಕೂಟಿ-ಟ್ಯಾಂಕರ್ ಮಧ್ಯೆ ಭೀಕರ ಅಪಘಾತ-ಮಹಿಳೆ ಸ್ಥಳದಲ್ಲೇ ಸಾವು!!

ಬೆಂಗಳೂರು: ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಕುಂದಾಪುರ ಬೈಂದೂರು ಸಮೀಪದ ಮಹಿಳೆಯೊಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರಿನ ಅಂಚೆ ಕಚೇರಿಯೊಂದರ ಸಿಬ್ಬಂದಿ, ಪ್ರೇಮ ಪೂಜಾರಿ(35) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ ಎರಡು…

ದಕ್ಷಿಣ ಕನ್ನಡ

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಹಾದುಹೋಗುವ ರಸ್ತೆಯ ಕುಪ್ಪೆಟ್ಟಿ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ.…

latest

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ – ಬೆಂಗಳೂರಿನ ಎಳೆಯ ಜೋಡಿ ಸೇರಿ ಮೂವರ ಸಾವು

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಬೆಂಗಳೂರು ಮೂಲದ ಭೂಮಿಕಾ(22) ಸಿಂಚನ(24)…

Interesting

ಅಂತ್ಯಕ್ರಿಯೆಗೆ ಹೊರಟಿದ್ದವರ ಮೇಲೆ ಜವರಾಯನ ಅಟ್ಟಹಾಸ ; ಮೂವರು ಸ್ಥಳದಲ್ಲೇ ಸಾವು

ಅಂತ್ಯಕ್ರಿಯೆಗೆ ಹೊರಟವರು ದಾರಿ ಮಧ್ಯೆಯೇ ಭೀಕರ ಅಪಘಾತಕ್ಕೆ ತುತ್ತಾಗಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ ಮಾಸಳಿ (40) ಹಾಗೂ ನರೇಶ್ (8) ಎಂದು ಗುರುತಿಸಲಾಗಿದೆ. ಬೈಕ್ ಗೆ…