ಶನಿವಾರ, 24 ಅಕ್ಟೋಬರ್ 2026

Accidity remidies

Food

Acidity : ಹೊಟ್ಟೆ ಉಬ್ಬರದ ಸಮಸ್ಯೆ ಅಥವಾ ಆಸಿಡಿಟಿಯಾ ಸಮಸ್ಯೆ ಗೆ ಈ ಸಿಂಪಲ್ ಮನೆ ಮದ್ದುಗಳನ್ನು ಟ್ರೈ ಮಾಡಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಫಾಸ್ಟ್ ಫುಡ್, ಬೇಕರಿ ಉತ್ಪನ್ನಗಳನ್ನು ಹೆಚ್ಚಾಗಿ ತಿನ್ನುವುದರಿಂದ ಆರೋಗ್ಯದಲ್ಲಿ ವ್ಯತ್ಯಯವಾಗಿ ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಉದ್ಭವಿಸುತ್ತಿದೆ. ಆರೋಗ್ಯದಲ್ಲಿ ವ್ಯತ್ಯಾಸಗಳಾದಾಗ ನಿರ್ಲಕ್ಷ್ಯ ಧೋರಣೆ ತೋರಿದರೆ ಬೇರೆ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಹಾಗಾಗಿ ಜಾಗ್ರತೆ ವಹಿಸುವುದು ಅಗತ್ಯ. ನಾವು…