Darshan: ‘ದರ್ಶನ್ ಜೈಲಿನಿಂದ ಖುಲಾಸೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ
Darshan: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ಸದ್ಯ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಅದೇನೆಂದರೆ ದರ್ಶನ್ ಗೆ ಜಾಮೀನು ಸಿಕ್ಕು ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ…






