ಭಾನುವಾರ, 25 ಅಕ್ಟೋಬರ್ 2026
Trending

Accused Fayaz suspended from college

News

Neha Murder case: ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು

Neha Murder case: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.