ಶನಿವಾರ, 24 ಅಕ್ಟೋಬರ್ 2026

Accused of Being a Thief

News

ಉಡುಪಿ : ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ಕಟ್ಟಿದ ಗಂಗೊಳ್ಳಿ ಪೊಲೀಸ್ – ದೋಷಮುಕ್ತ ಮಾಡಿದ ಹೈಕೋರ್ಟ್!!

ಕಾನೂನನ್ನು ದುರ್ಬಳಕೆ ಮಾಡಿಕೊಂಡು ಅಮಾಯಕ ಆಟೋ ಚಾಲಕನೋರ್ವನನ್ನು ಕೆಂಪು ಕಲ್ಲು ಕಳ್ಳತನದ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರ ಈ ಕೃತ್ಯಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆ…