Browsing Tag

Accused

Donkey Sale: ನೂರಾರು ಕತ್ತೆ ಸೇಲ್‌ ಮಾಡಿ ರೈತರಿಗೆ ಮೋಸ; ಪ್ರಕರಣ ಸಿಐಡಿ ಕೈಗೆ

Donkey Sale: ಕತ್ತೆಗಳನ್ನು ಮಾರಾಟ ಮಾಡಿ ಲಕ್ಷ ಲಕ್ಷ ದೋಚಿ ಓಡಿ ಓದ ಪ್ರಕರಣಕ್ಕೆ ಕುರಿತಂತೆ ಜಿನ್ನಿ ಮಿಲ್ಕ್‌ ಕಂಪನಿ ಕಳ್ಳಾಟ ಕೇಸನ್ನು ಸಿಐಡಿ (CID) ತನಿಖೆಗೆ ವಹಿಸಲು ಪೊಲೀಸ್‌ ಇಲಾಖೆ ಸಿದ್ಧತೆ ಮಾಡಿದೆ. ಜಿನ್ನಿ ಮಿಲ್ಕ್‌ ಕಂಪನಿ ಎಂಡಿ, ಮ್ಯಾನೇಜರ್‌ 13.50 ಕೋಟಿಗೂ ಅಧಿಕ ಹಣ ವಂಚನೆ…

Mangaluru: ಖಾಲಿಯ ರಫೀಖ್‌ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ದೋಷಮುಕ್ತಗೊಳಿಸಿ ಕೋರ್ಟ್‌ ಆದೇಶ

Mangaluru: 2017 ಉಳ್ಳಾಲದ ಕೋಟೆಕಾರ್‌ನಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್‌ನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

Meter interest scam: ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಹೆಸರಲ್ಲಿ ಎಗ್ಗಿಲ್ಲದೆ ಮೀಟರ್ ಬಡ್ಡಿ ದಂಧೆ: ಗಿರೀಶ್…

Meter interest scam: ಶ್ರೀ ಧರ್ಮಸ್ಥಳ(Dharmastala) ಗ್ರಾಮೀಣಾಭಿವೃದ್ಧಿ(Rural development) ಹೆಸರಿನಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ ದಂಧೆ ರಾಜ್ಯದ ದುಡಿಯುವ ಶ್ರಮಿಕ ವರ್ಗವನ್ನು ಸಾಲದ(Loan) ಸುಳಿಯ ಮೃತ್ಯುಕೂಪದಲ್ಲಿ ಸಿಲುಕಿಸಿದೆ ಎಂದು ಸಾಮಾಜಿಕ ಹೋರಾಟಗಾರ ಗಿರೀಶ್…

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಎ1ಆರೋಪಿ ಪವಿತ್ರಾಗೌಡ ಜೈಲುಪಾಲು

Actor Darshan: ನಟ ದರ್ಶನ್‌ ಆಂಡ್‌ ಗ್ಯಾಂಗ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಗೆ ಪೊಲೀಸರು ಹಾಜರುಪಡಿಸಲಾಗಿದ್ದು, ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ.

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳಿಗೆ ಬಿರಿಯಾನಿ ಊಟ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.

Mangaluru: ದಕ್ಷಿಣ ಕನ್ನಡ; ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಆರೋಪ ಸಾಬೀತು

Mangaluru: ಕೋಮುದ್ವೇಷದಿಂದ ನಡೆದ ಎರಡು ಕೊಲೆ ಪ್ರಕರಣ ಇದೀಗ ಕೋರ್ಟ್‌ನಲ್ಲಿ ಸಾಬೀತಾಗಿದ್ದು, ಈ ಪ್ರಕರಣದ ಶಿಕ್ಷೆ ಪ್ರಮಾಣವನ್ನು ಎ.16 ರಂದು ಕೋರ್ಟ್‌ ಹೇಳಲಿದೆ.

Pro Pakistan Slogan: ಪಾಕ್‌ ಪರ ಘೋಷಣೆ ಪ್ರಕರಣ; ಮೂವರು ಆರೋಪಿಗಳ ಬಂಧನ

Pro Pakista Slogan: ಪಾಕ್‌ ಪರ ಘೋಷಣೆ ಪ್ರಕರಣ ಕುರಿತಂತೆ ವಿಧಾನಸೌಧ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಮುನಾವರ್‌, ಇಲ್ತಾಜ್‌ ಮತ್ತು ಮೊಹಮ್ಮದ್‌ ಶಫಿ ನಾಶಿಪುಡಿ ಬಂಧಿತರ ಆರೋಪಿಗಳು. ಬಂಧಿತರಲ್ಲಿ ಓರ್ವ ಪಾಕಿಸ್ತಾನ ಅಂತ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌…

Bellare Masood murder case: ಬೆಳ್ಳಾರೆ:ಮಸೂದ್ ಕೊಲೆ ಪ್ರಕರಣ!! ಆರೋಪಿಗಳಿಬ್ಬರಿಗೆ ಹೈಕೋರ್ಟ್ ಜಾಮೀನು

Bellare Masood murder case : ಬೆಳ್ಳಾರೆ:ಕಳೆದ 2022 ರ ಜುಲೈ 21 ರಂದು ಬೆಳ್ಳಾರೆಯಲ್ಲಿ ನಡೆದ ಮುಸ್ಲಿಂ ಯುವಕ ಮಸೂದ್ ಕೊಲೆ ಪ್ರಕರಣದಲ್ಲಿ (Bellare Masood murder case ) ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ. ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ…

Lulu Mall ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ಅಸಭ್ಯ ವರ್ತನೆ ಮಾಡಿದ ಆರೋಪಿ ಪತ್ತೆ!

Bengaluru: ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ಯುವತಿಯೋರ್ವಳ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋವೊಂದು ವೈರಲ್‌ ಆಗಿತ್ತು, ಇದಕ್ಕೆ ಸಂಬಂಧಪಟ್ಟಂತೆ ದೂರು ಕೂಡಾ ದಾಖಲಾಗಿತ್ತು.ಪೊಲೀಸರು ವೀಡಿಯೋ ಆಧರಿಸಿ ಆರೋಪಿಯ ಗುರುತನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಬಸವೇಶ್ವರನಗರ…

UP Crime News: Uttar Pradesh: ಶಾಲೆಯಿಂದ ಹೋಗುವಾಗ ಒಬ್ಬಳೇ ಒಬ್ಬಳು ಬಾಲಕಿಯನ್ನು ಉಳಿಸಿಕೊಂಡ ಪ್ರಾಂಶುಪಾಲ…

Uttar Pradesh crime:ಶಾಲೆಯೊಂದರಲ್ಲಿ(School)ಶಾಲೆಯ ಪ್ರಾಂಶುಪಾಲನೊಬ್ಬ(Principal)ಅಪ್ರಾಪ್ತ ಬಾಲಕಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಘಟನೆ ವರದಿಯಾಗಿದೆ