ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಮಹಿಳೆ ಮೇಲೆ ಆ್ಯಸಿಡ್ ದಾಳಿ | ಮುಸ್ಲಿಂ ವ್ಯಕ್ತಿಯಿಂದ ವಿಕೃತ ಕೃತ್ಯ !!!

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದ್ದು ಅದರ ಪ್ರಕರಣವೇ ತನಿಖಾ ಹಂತದಲ್ಲಿರುವಾಗ ಈಗ ಇನ್ನೊಂದು ಆ್ಯಸಿಡ್ ದಾಳಿ ನಡೆದಿದೆ. ಇಂದು (ಜೂನ್ 10) ಮತ್ತೆ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಎಸಿಪಿ ಶಿವಕುಮಾರ್, ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಹ್ಮದ್ ಎಂಬಾತ ಆ್ಯಸಿಡ್ …

ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಮಹಿಳೆ ಮೇಲೆ ಆ್ಯಸಿಡ್ ದಾಳಿ | ಮುಸ್ಲಿಂ ವ್ಯಕ್ತಿಯಿಂದ ವಿಕೃತ ಕೃತ್ಯ !!! Read More »