ಇಂಟೆಲಿಜೆನ್ಸ್ ಬ್ಯೂರೊ( IB) ದಲ್ಲಿ
ಉದ್ಯೋಗ: 150 ಹುದ್ದೆಗಳಿಗೆ ಅರ್ಜಿ ; ಅರ್ಜಿ ಸಲ್ಲಿಸಲು ಮೇ.07 ಕೊನೆಯ ದಿನಾಂಕ

ಇಂಟೆಲಿಜೆನ್ಸ್ ಬ್ಯೂರೊ(ಐಬಿ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.  ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್ 2 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಬಿಇ, ಬಿ.ಟೆಕ್, ಮಾಸ್ಟರ್ ಡಿಗ್ರಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ಚೆಕ್ ಮಾಡಿಕೊಂಡು ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸಂಸ್ಥೆ: ಇಂಟೆಲಿಜೆನ್ಸ್ ಬ್ಯೂರೊಹುದ್ದೆಗಳ ಹೆಸರು: ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ಆಫೀಸರ್ …

ಇಂಟೆಲಿಜೆನ್ಸ್ ಬ್ಯೂರೊ( IB) ದಲ್ಲಿ
ಉದ್ಯೋಗ: 150 ಹುದ್ದೆಗಳಿಗೆ ಅರ್ಜಿ ; ಅರ್ಜಿ ಸಲ್ಲಿಸಲು ಮೇ.07 ಕೊನೆಯ ದಿನಾಂಕ
Read More »