ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ!

ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಫೆ.22 ರಂದು ಚೇತನ್ ರನ್ನು ಬಂಧಿಸಿ ಬುಧವಾರ ( ಫೆ.23) 8 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು. ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್ ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. …

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ! Read More »