Actor Chethan Ahimsa

“777 ಚಾರ್ಲಿ” ಸಿನಿಮಾ ನೋಡಿ ಕಣ್ಣೀರು ಹಾಕಿದ CM “ಬಸವರಾಜ ಬೊಮ್ಮಾಯಿ” ಗೆ ವ್ಯಂಗ್ಯವಾಡಿದ ನಟ ಚೇತನ್ !!!

ಇತ್ತೀಚೆಗಷ್ಟೇ ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಸಿನಿಮಾದ ಬಗ್ಗೆ ಮಾತನಾಡಿದ್ದರು. ಈ ವೇಳೆ ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ ನೋಡಿರುವ ಚೇತನ್, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ “ಕನ್ನಡ ಚಿತ್ರವೊಂದನ್ನು ತೆರೆ ಮೇಲೆ ನೋಡಿ ಸಿಎಂ ಬೊಮ್ಮಾಯಿ ಅವರು ಕಣ್ಣೀರು ಹಾಕಿದರೆ, ಬೊಮ್ಮಾಯಿ ಅವರ ಆಡಳಿತವನ್ನು ನೋಡಿ ಕರ್ನಾಟಕದ ಜನತೆ …

“777 ಚಾರ್ಲಿ” ಸಿನಿಮಾ ನೋಡಿ ಕಣ್ಣೀರು ಹಾಕಿದ CM “ಬಸವರಾಜ ಬೊಮ್ಮಾಯಿ” ಗೆ ವ್ಯಂಗ್ಯವಾಡಿದ ನಟ ಚೇತನ್ !!! Read More »

ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟಗಾರರಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ !!!

ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ಅವರು ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬ ಹೇಳಿಕೆ ನೀಡಿದ್ದಾರೆ. “ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ವ್ಯಕ್ತಿಯನ್ನು ಗುರಿಯಾಗಿಸುವುದರ ಮೂಲಕ ನಮ್ಮ ಇತಿಹಾಸಗಳನ್ನು ಹಿಂದುತ್ವಗೊಳಿಸುತ್ತಿದೆ. ಟಿಪ್ಪು ಇನ್ನು ಮುಂದೆ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವಂತಿಲ್ಲ. ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ …

ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟಗಾರರಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ !!! Read More »

ನಟ ಚೇತನ್ ಗೆ ಮತ್ತೊಂದು ಸಂಕಷ್ಟ ; ಎದುರಾಯಿತೇ ಕಂಟಕ ?

ನಟ ಚೇತನ್ ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಅವರ ವಿರುದ್ಧದ ಮತ್ತೊಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಸರ್ಕಾರದ ಅನುಮತಿಯನ್ನು ಪೊಲೀಸರು ಕೇಳಿದ್ದಾರೆ. ಅನುಮತಿ ದೊರೆತಲ್ಲಿ ಚೇತನ್​ಗೆ ಮತ್ತೆ ಸಂಕಷ್ಟ ಎದುರಾಗಲಿದೆ. ನಟ, ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಬಸವನಗುಡಿ ಪೊಲೀಸರು ಸರ್ಕಾರದ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಚೇತನ್ ವಿರುದ್ಧ ಕಳೆದ ವರ್ಷ ಜೂನ್ 10ರಂದು ವಿಪ್ರ ಯುವ ವೇದಿಕೆಯ ಅಧ್ಯಕ್ಷ …

ನಟ ಚೇತನ್ ಗೆ ಮತ್ತೊಂದು ಸಂಕಷ್ಟ ; ಎದುರಾಯಿತೇ ಕಂಟಕ ? Read More »

ನ್ಯಾಯಾಂಗ ಬಂಧನದಿಂದ ಬಿಡುಗಡೆ ನಂತರ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ನೀಡಿದ ಹೇಳಿಕೆ ಏನು?

ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಅಹಿಂಸಾ ಅವರನ್ನು ಫೆ.16 ರಂದು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿದ ಕಾರಣಕ್ಕೆ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಐಪಿಸಿ 505(2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ ( ಐಪಿಸಿ 504) ನೀಡಿದ್ದಾರೆ ಎಂಬ ಆರೋಪದಡಿ ಬಂಧನ ಮಾಡಲಾಗಿತ್ತು. ಈಗ ಜೈಲಿನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ …

ನ್ಯಾಯಾಂಗ ಬಂಧನದಿಂದ ಬಿಡುಗಡೆ ನಂತರ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ನೀಡಿದ ಹೇಳಿಕೆ ಏನು? Read More »

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ!

ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಫೆ.22 ರಂದು ಚೇತನ್ ರನ್ನು ಬಂಧಿಸಿ ಬುಧವಾರ ( ಫೆ.23) 8 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು. ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್ ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. …

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ! Read More »

error: Content is protected !!
Scroll to Top