Renukaswamy Case: ಜೈಲಿನಲ್ಲಿ ದರ್ಶನ್ ಭೇಟಿಗೆ ಹಾತೊರೆದ ಪವಿತ್ರಾ ಗೌಡ; ʼದಾಸʼನಿಗಿಲ್ಲ ಮನಸ್ಸು!
Renukaswamy case: ರೇಣುಕಾಸ್ವಾಮಿ (Renukaswamy Case) ಪ್ರಕರಣದ ಟ್ರಯಲ್ ಪ್ರಕ್ರಿಯೆ ಇತ್ತೀಚೆಗೆ ಆರಂಭಗೊಂಡಿದೆ. ಮೊದಲ ಹಂತವಾಗಿ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹಾಗೂ ತಾಯಿ ರತ್ನಪ್ರಭಾ ಸಾಕ್ಷಿ ಹೇಳಿದ್ದಾರೆ. ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡು ಮುಂದಿನ ವಿಚಾರಣೆ ಈ ತಿಂಗಳ 29ಕ್ಕೆ…




