ಶನಿವಾರ, 24 ಅಕ್ಟೋಬರ್ 2026

Actor Darshan News

News

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಭೇಟಿ; ಕಾನ್ಸ್‌ಟೇಬಲ್‌ಗೆ ಸಂಕಷ್ಟ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ನಿಯಮ ಉಲ್ಲಂಘನೆ ಮಾಡಿ ಭೇಟಿಯಾದ ಯಲಹಂಕ ಮೂಲದ ಕಾನ್ಸ್‌ಟೇಬಲ್‌ ಒಬ್ಬರ ಪ್ರಕರಣ ಮುನ್ನಲೆಗೆ ಬಂದಿದೆ. ಈ ಘಟನೆ ಜ.24 ರಂದು ನಡೆದಿದ್ದು, ಯಲಹಂಕ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬರು…

Entertainment

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್‌, ಪವಿತ್ರಾ ಗೌಡ, ಲಕ್ಷ್ಮಣ್‌ ಗೌಡ, ಪ್ರದೂಶ್‌ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.

News

Darshan Thoogudeepa: ರೇಣುಕಾಸ್ವಾಮಿ ಹಲ್ಲೆಯ ವಿಡಿಯೋ ಜೊತೆಗೆ ದರ್ಶನ್ ವಿರುದ್ಧ ಸಿಕ್ಕಿವೆ ಇವಿಷ್ಟು ಸ್ಟ್ರಾಂಗ್ ಎವಿಡೆನ್ಸ್!?

Darshan Thoogudeepa: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan Thoogudeepa) ಜೈಲು ಸೇರಿದ ಮೇಲೆ ಒಂದಲ್ಲ ಒಂದು ಆಪತ್ತು ಸುತ್ತಿಕೊಳ್ಳುತ್ತಲೇ ಇದೆ. ಅದಲ್ಲದೆ ದರ್ಶನ್ ಬಿಡುಗಡೆ ಬಗ್ಗೆ ಯಾವುದೇ ಪಾಸಿಟಿವ್ ಮಾಹಿತಿ ಸಿಕ್ಕಿಲ್ಲ. ಅವರು…

News

Darshan: ನಟ ದರ್ಶನ್‌ಗೆ ಜೈಲಿನ ಅನ್ನ, ಸಾಂಬಾರೇ ಗತಿ: ಮನೆ ಊಟ ತರಿಸಲು ನೋ ಎಂದ ಕೋರ್ಟ್‌

Darshan: ನಟ ದರ್ಶನ್ ಜೈಲು ಪಾಲಾಗಿ 2 ತಿಂಗಳಾಯ್ತು. ಅಂದಿನಿಂದ ಮನೆ ಊಟ ಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಜೈಲೂಟ ತಿಂದು ಆರೋಗ್ಯ ಕೆಡುತ್ತಿದೆ. ಹಾಗಾಗಿ ಮನೆ ಊಟ ಬೇಕು ಎಂದು ಸ್ವತಃ ಅವರ ಕೈ…

Entertainment

Darshan Thoogudeepa: ದರ್ಶನ್ ಸಂಭಾವನೆ ಕುರಿತ ಇಂಟ್ರೆಸ್ಟಿಂಗ್ ವಿವರ ಇಲ್ಲಿದೆ!

Darshan Thoogudeepa: ದರ್ಶನ್ ಇದುವರೆಗೆ ಅಭಿನಯಿಸಿರುವ ಚಿತ್ರದಲ್ಲಿ ಒಂದು ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ, ಎಷ್ಟು ಉಳಿಸುತ್ತಾರೆ, ಎಷ್ಟು ಖರ್ಚು ಮಾಡುತ್ತಾರೆ ಅನ್ನೋದು ಕೆಲವರ ಪ್ರಶ್ನೆ ಆಗಿದೆ.

Entertainment

Actor Darshan News: ದರ್ಶನ್‌ ಇರೋ ಪೊಲೀಸ್‌ ಠಾಣೆಗೆ ಶಾಮಿಯಾನ ಹಾಕಿದ್ದು ಯಾಕೆ? ಇಲ್ಲಿದೆ ಮಾಹಿತಿ

Actor Darshan News: ಪೊಲೀಸ್‌ ಠಾಣೆಯ ಹೊರಗಡೆ ಗೇಟ್‌ಗೆಲ್ಲ ಶಾಮಿಯಾನ ಹಾಕಿದ್ದರ ವಿಷಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಶಾಮಿಯಾನ ಹಾಕಿದರ ಹಿಂದಿನ ನಿಜವಾದ ಕಾರಣ ಬಹಿರಂಗ ಗೊಂಡಿದೆ.