Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು 10 ಲಕ್ಷ ರೂಪಾಯಿ ನೀಡಲಿರುವ ದರ್ಶನ್?!
Darshan Thoogudeepa: ದರ್ಶನ್ ಅಭಿಮಾನಿಗಳ ಪ್ರಕಾರ, ಕಷ್ಟ ಅಂತಾ ಬಂದ್ರೆ ದರ್ಶನ್ ದಾನ ಶೂರ ಕರ್ಣ. ಅವರು ಮಾಡಿರುವ ಸಹಾಯವನ್ನ ಕೋಟಿ ಕೋಟಿ ರೂಪಾಯಿಗಳಲ್ಲಿ ಲೆಕ್ಕ ಹಾಕಲು ಆಗಲ್ಲ. ಅದರಲ್ಲೂ ದರ್ಶನ್ ತೂಗುದೀಪ್ (Darshan Thoogudeepa) ಎದುರು ಬಂದು…







