ಶನಿವಾರ, 24 ಅಕ್ಟೋಬರ್ 2026

Actor Dharshan trolled again for his controversy statement

Breaking Entertainment News Kannada

ಮತ್ತೆ ನಾಲಿಗೆ ಹರಿಬಿಟ್ಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ | ಅದೃಷ್ಟ ಲಕ್ಷ್ಮಿ ಬಗ್ಗೆ ವಿವಾದದ ಮಾತು | ನೆಟ್ಟಿಗರಿಂದ ಫುಲ್‌ ಟ್ರೋಲ್‌

ಮಾತು ಆಡಿದರೆ ಹೋಯಿತು.. ಮುತ್ತು ಒಡೆದರೆ ಹೋಯಿತು..ಎಂಬ ಮಾತಿನಂತೆ ಬಾಯಿಗೆ ಬಂದಂತೆ ಮಾತನಾಡಿ ವಿವಾದ ಸೃಷ್ಟಿಸಿಕೊಳ್ಳುವುದು ಸಾಮಾನ್ಯ ವಿಚಾರವಾಗಿ ಬಿಟ್ಟಿದೆ. ಇದೀಗ ನಟನೆಯ ಮೂಲಕ ಸೈ ಎನಿಸಿಕೊಂಡಿರುವ ದರ್ಶನ್ ತಮ್ಮ ಮಾತಿನ ಮೂಲಕ ಸದಾ ಒಂದಲ್ಲ ಒಂದು ವಿವಾದ…