Karnataka State Politics Updates
Pavan Kalyan: ಪವನ್ ಕಲ್ಯಾಣ್ ರನ್ನು ಜನ ಗೆಲ್ಲಿಸಿದ್ರು, ಉಪೇಂದ್ರ ಯಾವಾಗ ಅಂತ ವೈರಲ್ ಪೋಸ್ಟ್ – ‘ನಾನ್ ದಡ್ ನನ್ ಮಗ ‘ ಎಂದ ಉಪೇಂದ್ರ !
Pavan Kalyan: ನಟ ಉಪೇಂದ್ರ, ತಮ್ಮ ಪಕ್ಷ 'ಪ್ರಜಾಕೀಯ'ದ ಸಿದ್ದಾಂತ ಬಗ್ಗೆ ಜನರಿಗೆ ಅರ್ಥವಾಗದೇ ಇರುವುದರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿ ಮರು ಪೋಸ್ಟ್ ಮಾಡಿದ್ದಾರೆ.

