News
Rishab Shetty: 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ: ಮೇಕಿಂಗ್ ವಿಡಿಯೋ ರಿಲೀಸ್
Rishab Shetty: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಚಾಪ್ಟರ್ -1 ಚಿತ್ರೀಕರಣವನ್ನು ಮುಗಿಸಿದ್ದು, ಇದೀಗ ಈ ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದೆ.