Vijay devarakonda: ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು!
Vijay devarakonda: ತೆಲುಗು ನಟ ವಿಜಯ್ ದೇವರಕೊಂಡ (Vijay devarakonda) ವಿರುದ್ಧ, ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.