ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ನಟ ವಿಶಾಲ್?

ಕಾಲಿವುಡ್ ಸೂಪರ್‌ಸ್ಟಾರ್ ವಿಶಾಲ್ ಯಾರಿಗೆ ತಾನೇ ಗೊತ್ತಿಲ್ಲ. ವಿಶಾಲ್ ಅವರು ಲಾಠಿ ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಸದ್ಯಕ್ಕೆ ಈಗ ಬಿಜಿಯಾಗಿದ್ದಾರೆ. ಈ ಚಿತ್ರವನ್ನು ನಟರಾದ ರಮಣ ಮತ್ತು ನಂದ ಎಂಬುವರು ನಿರ್ಮಾಣ ಮಾಡುತ್ತಿದ್ದು, ಸುನೈನಾ ವಿಶಾಲ್‌ಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಂದಹಾಗೆ ತಮಿಳುನಾಡಿನ ನಾಡಿಗರ ಸಂಗಮ ಚುನಾವಣೆಯಲ್ಲಿ ವಿಶಾಲ್ ಮತ್ತೊಮ್ಮೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನೂ ಗೆದ್ದುಕೊಂಡಿದ್ದಾರೆ. ಅರೇ ಇದೇನು ಏನೋನೋ ಹೇಳ್ತಾ ಇದ್ದಾರೆ ಅಂತೀರಾ? ವಿಷಯ ಅದೇನೆಂದರೆ ವಿಶಾಲ್ ವೈಯಕ್ತಿಕ ವಿಚಾರವೊಂದು ಭಾರಿ ಸುದ್ದಿಯಾಗಿದೆ. ಹೌದು, ವಿಶಾಲ್ …

ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ನಟ ವಿಶಾಲ್? Read More »