ಅವಳಿ ಮಕ್ಕಳ ಜೊತೆಗೆ ಮೊದಲ ಬಾರಿಗೆ ಕಾಣಿಸಿಕೊಂಡ ಗೋಲ್ಡನ್ ಕ್ವೀನ್ ಅಮೂಲ್ಯ!

ಸ್ಯಾಂಡಲ್‌ವುಡ್‌ನ ಗೋಲ್ಡನ್‌ಕ್ವೀನ್ ನಟಿಅಮೂಲ್ಯ ಈಗ ತಾಯಿ ಖುಷಿನಾ ಅನುಭವಿಸುತ್ತಿದ್ದಾರೆ.‌ ಕೌಟುಂಬಿಕ ಜೀವನದಲ್ಲಿ ಬ್ಯುಸಿ ಆಗಿರುವ ಅಮೂಲ್ಯ ಸಿನಿಮಾರಂಗದಿಂದ ದೂರಾಗಿದ್ದಾರೆ. ಇನ್ನು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ಅಮೂಲ್ಯ ಅವರ ಅಭಿಮಾನಿಗಳಿಗೆ ಖುಷಿಯ ವಿಚಾರವನ್ನು ನೀಡಿದ್ದರು. ಮಕ್ಕಳಾದ ಬಳಿಕ ನಟಿ ಅಮೂಲ್ಯ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಮಕ್ಕಳ ಜೊತೆಗೆ ಪ್ರತ್ಯಕ್ಷ ಆಗಿದ್ದಾರೆ. ದೇವಸ್ಥಾನದಲ್ಲಿ ಮಕ್ಕಳ ಜೊತೆಗೆ ನಟಿ ಅಮೂಲ್ಯ ದಂಪತಿ ಕಾಣಿಸಿಕೊಂಡಿದ್ದಾರೆ. ನಟಿ ಅಮೂಲ್ಯ ಸಾಮಾಜಿಕ ಜಾಲತಣದಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ಫೋಟೋ ವಿಡಿಯೋಗಳನ್ನು ಹಂಚಿಕೊಳ್ಳುವ …

ಅವಳಿ ಮಕ್ಕಳ ಜೊತೆಗೆ ಮೊದಲ ಬಾರಿಗೆ ಕಾಣಿಸಿಕೊಂಡ ಗೋಲ್ಡನ್ ಕ್ವೀನ್ ಅಮೂಲ್ಯ! Read More »