ಭಾನುವಾರ, 25 ಅಕ್ಟೋಬರ್ 2026
Trending

Actress Rashmika Mandanna

News

Rashmika Mandanna: ಹಾರರ್ ಸರಣಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ!

Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ಆಗಿರುವ ರಶ್ಮಿಕಾ ಮಂದಣ್ಣ (Rashmika Mandanna) ತಮಿಳಿನ ಹೀರೋ ಜೊತೆಗೆ ಹಾರರ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣ ಶೀಘ್ರವಾಗಿ ಪ್ರಾರಂಭ ಆಗಲಿದೆ. ಹೌದು, ರಶ್ಮಿಕಾ ತಮಿಳಿನ ರಾಘವ್ ಲಾರೆನ್ಸ್…

Breaking Entertainment News Kannada

Pushpa 2: ವಿಶ್ವದಾದ್ಯಂತ ಸಂಚಲನ ಮೂಡಿಸಿದ ‘ಪುಷ್ಪ 2’; ನಾಲ್ಕು ದಿನಗಳಲ್ಲಿ 800 ಕೋಟಿ ರೂ. ಕಲೆಕ್ಷನ್‌

Pushpa 2: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2: ದಿ ರೂಲ್' ಚಿತ್ರವು ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಯ ಓಪನಿಂಗ್ ಕಂಡಿತು. ಈ ಚಿತ್ರ ಈಗಾಗಲೇ ಜಾಗತಿಕವಾಗಿ ಹಲವು ದಾಖಲೆಗಳನ್ನು ಮಾಡಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರವು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ ಮತ್ತು ಪ್ರಪಂಚದಾದ್ಯಂತ ದೊಡ್ಡ ಲಾಭವನ್ನು ಗಳಿಸಿದೆ.

News

Rashmika Mandanna: ರಶ್ಮಿಕಾ ನಟನೆಯ ಈ ಎರಡು ಸಿನಿಮಾಗಳು ಒಂದೇ ದಿನ ರಿಲೀಸ್! ಬಿಗ್ ಬಜೆಟ್ ನ ಸಿನಿಮಾಗಳು ಇದೇ ನೋಡಿ!

Rashmika Mandanna: ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika mandanna) ಕಿರಿಕ್ ಪಾರ್ಟಿ (kirik party) ಚಿತ್ರದ (film ) ಮೂಲಕ ದೊಡ್ಡ ಅಭಿಮಾನಿಗಳ ಬಳಗವನ್ನೇ ಸಂಪಾದಿಸಿದ್ದಾರೆ.

Entertainment

Rashmika Mandanna: ಸಿಕಂದರ್ ಸಿನಿಮಾದಲ್ಲಿ ರಶ್ಮಿಕಾಗೆ ಸಂಭಾವನೆ ಎಷ್ಟು ಗೊತ್ತೇ? ಸಕ್ಸಸ್ ಮೆಟ್ಟಿಲೇರುತ್ತಿರುವ ರಶ್ಮಿಕಾ ಡಿಮ್ಯಾಂಡ್ ಊಹಿಸಲು ಸಾಧ್ಯವಿಲ್ಲ!

Rashmika Mandanna: ರಶ್ಮಿಕಾ ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ಸುದ್ದಿ ಇದೆ. ಹೌದು, ಸಿಕಂದ‌ರ್ ಜೊತೆಗೆ, ರಶ್ಮಿಕಾ ಮಂದಣ್ಣ ಹಲವಾರು ಪ್ರಾಜೆಕ್ಟ್'ಗಳಿಗೆ ಸಹಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

Breaking Entertainment News Kannada

Actress Rashmika Mandanna: ರಶ್ಮಿಕಾ ಮಂದಣ್ಣ ಹುಟ್ಟುಹಬ್ಬದ ಪ್ರಯುಕ್ತ ಶ್ರೀವಲ್ಲಿ ಪೋಸ್ಟರ್‌ ರಿಲೀಸ್ ಮಾಡಿದ ಚಿತ್ರತಂಡ

Actress Rashmika Mandanna: ಚಿತ್ರತಂಡ 'ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ‌ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀವಲ್ಲಿ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. 

Breaking Entertainment News Kannada

Rashmika Mandanna Deep Fake Video: ರಶ್ಮಿಕಾ ಮಂದಣ್ಣ ಇನ್ನೊಂದು ಎದೆತುಂಬಿದ ಡೀಪ್‌ಫೇಕ್‌ ವಿಡಿಯೋ ವೈರಲ್‌

Rashmika Mandanna Deep Fake Vidieo: ಡೀಪ್‌ಫೇಕ್‌ ವಿಡಿಯೋದಿಂದ ಇತ್ತೀಚೆಗೆ ಸೆಲೆಬ್ರಿಟಿಗಳಿಗೆ ಭಾರೀ ತೊಂದರೆ ಆಗುತ್ತಿದೆ. ಯಾರದ್ದೋ ದೇಹಕ್ಕೆ ಯಾರದ್ದೋ ಮುಖ ಹಾಕಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡಲಾಗುತ್ತಿದೆ. ಹಾಗಾಗಿ ಇತ್ತೀಚೆಗೆ ಈ ಡೀಪ್‌ಫೇಕ್‌ ವಿಡಿಯೋದ ಕುರಿತು ಸರಕಾರ…

Breaking Entertainment News Kannada

Rashmika mandanna: ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ ಎಡ್ವಟ್ !! ವೈರಲ್ ಆಯ್ತು ವಿಡಿಯೋ

Rashmika mandanna: ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ತರಾತುರಿಯಲ್ಲಿ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಇದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಹೌದು, ಶನಿವಾರ (ಜನವರಿ 6) ಮುಂಬೈನಲ್ಲಿ ‘ಅನಿಮಲ್’ ಸಿನಿಮಾದ ಸಕ್ಸಸ್ ಮೀಟ್ ನಡೆದಿದೆ.…

Breaking Entertainment News Kannada

Rashmika Mandanna Lip Lock: ರಣಬೀರ್ ಜೊತೆ ಲಿಪ್ ಕಿಸ್ ಮಾಡಲು ರಶ್ಮಿಕಾ ಪಡೆದ ಸಂಭಾವನೆ ಎಷ್ಟು?

Rashmika Mandanna Lip Lock: ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಅನಿಮಲ್‌ನಲ್ಲಿ ಸಿನಿಮಾದಲ್ಲಿ ರಣಬೀರ್‌ ಜೊತೆ ಲಿಪ್‌ ಲಾಕ್ ಮಾಡಿ, ಈಗ ಲಿಪ್ ಲಾಕ್ (Rashmika Mandanna Lip Lock)ವಿಚಾರವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಹೌದು,…

Breaking Entertainment News Kannada

Rashmika Mandanna- Sonu Gowda: ‘ರಶ್ಮಿಕಾ ನನ್ನ ದೊಡ್ಡ ಇನ್ಸ್ಪಿರೇಷನ್’ ಎಂದ ಸೋನು ಗೌಡ !! ಯಾಕೆ ಎಂದು ವಿವಾದಿತ ಬೆಡಗಿ ಹೇಳಿದ್ದಿಷ್ಟು

ಸೋನು ಗೌಡ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ(Rashmika Mandanna- Sonu Gowda) ಎಂದರೆ ತನಗಿಷ್ಟ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

Breaking Entertainment News Kannada

Rashmika Mandanna: ನಟಿ ರಶ್ಮಿಕಾ ಮಂದಣ್ಣ ದುಡಿದ 80 ಲಕ್ಷ ರೂ. ಕಬಳಿಸಿದ ಮ್ಯಾನೇಜರ್ ; ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ ಏನಂದ್ರು ?!

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ನಟಿಯ ಲಕ್ಷಾಂತರ ಹಣ ದೋಚಿದ್ದಾರೆ ಎಂಬ ವಿಚಾರ ವೈರಲ್ ಆಗಿತ್ತು.