ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದೆ ಅಮಿತ್ ಷಾ ಭೇಟಿ.
ಏಷ್ಯಾದಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಹನುಮಗಿರಿ ದೇವಾಲಯದ ಅಮರಗಿರಿ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಭೇಟಿ!-->…