ಶುಕ್ರವಾರ, 30 ಅಕ್ಟೋಬರ್ 2026

Additional assistance for houses damaged by Pakistani shelling in Jammu and Kashmir

News

PM Modi: ಜಮ್ಮು-ಕಾಶ್ಮೀರದಲ್ಲಿ ಪಾಕ್ ಶೆಲ್ ದಾಳಿಯಿಂದ ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ನೆರವು – ಪ್ರಧಾನಿ ಘೋಷಣೆ

PM Modi: ಜಮ್ಮು ಮತ್ತು ಕಾಶ್ಮೀರಕ್ಕೆ ಶುಕ್ರವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.