Browsing Tag

Additional delivery charges do

ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ವೇಳೆ ಹೆಚ್ಚುವರಿ ಶುಲ್ಕ ಪಡೆದರೆ ಲೈಸೆನ್ಸ್ ರದ್ದು! ಡಿಸಿ ಯಿಂದ ಖಡಕ್‌ ಎಚ್ಚರಿಕೆ

ಗ್ರಾಹಕರಿಂದ ಅಡುಗೆ ಅನಿಲ ವಿತರಣೆಗೆ ಅನಧಿಕೃತವಾಗಿ ಹೆಚ್ಚುವರಿ ಹಣ ಪಡೆಯುವುದು ಕಾನೂನು ಬಾಹಿರವಾಗಿದ್ದು, ಇದು ಲಿಕ್ವಿಫಿಡಿ ಪೆಟ್ರೋಲಿಯಂ ಗ್ಯಾಸ್ ಆರ್ಡರ್ 2000 ಉಲ್ಲಂಘಿಸಿದಂತಾಗುತ್ತದೆ ಎಂದು ಡಾ.ಕೆ.ವಿ. ರಾಜೇಂದ್ರ ರವರು ಮಾಹಿತಿ ನೀಡಿದ್ದಾರೆ.