ಫೋನ್‌ಪೇ ಅಪ್ಲಿಕೇಶನ್ ನಿಂದ ಗುಡ್ ನ್ಯೂಸ್ | ಇನ್ಮುಂದೆ ಬೇಕಾಗಿಲ್ಲ ಆಕ್ಟಿವೇಟ್ ಗೆ ಡೆಬಿಟ್ ಕಾರ್ಡ್!
ಹಿಂದಿನ ದಿನಗಳಲ್ಲಿ ಮನೆಯಿಂದ ಎಲ್ಲಿಗಾದರೂ ಹೊರಹೋಗಬೇಕಾದರೆ ಜೊತೆಯಲ್ಲಿ ಹಣವನ್ನು ಕಡ್ಡಾಯವಾಗಿ ಇಟ್ಟುಕೊಂಡು ಹೋಗಲಾಗುತ್ತಿತ್ತು. ಆದರೆ ಇದೀಗ ಕಾಲ ತುಂಬಾ ಬದಲಾಗಿದೆ. ಈಗೇನಿದ್ದರೂ ಕೆಲವೇ ಸೆಕೆಂಡುಗಳ ಅಂತರದಲ್ಲಿ ಹಣ ವರ್ಗಾವಣೆ ಮಾಡುವ ಕಾಲ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ…








