ನಿಮ್ಮ ಮೊಬೈಲ್ ನಂಬರ್ ನೋಂದಣಿಯಾಗದಿದ್ದರೂ ಸುಲಭವಾಗಿ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಬಹುದು !! | ಇಲ್ಲಿದೆ ಆ ಕುರಿತು ಮಾಹಿತಿ
ಆಧಾರ್ ಕಾರ್ಡ್ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಆದರೆ ಎಲ್ಲರೂ ಆಧಾರ್ ಗೆ ಮೊಬೈಲ್ ನಂಬರ್ ನೊಂದಾಯಿಸಿಕೊಂಡಿರುವುದಿಲ್ಲ. ಮೊಬೈಲ್ ನಂಬರ್ ನೋಂದಾಯಿಸದ ಕಾರಣದಿಂದಾಗಿ, ಆಧಾರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡುವುದು ಸಾಧ್ಯವಾಗುವುದಿಲ್ಲ. ಆದರೆ, ಈಗ ನೀವು ನೋಂದಾಯಿತ ಮೊಬೈಲ್ ಸಂಖ್ಯೆ ಇಲ್ಲದೆಯೂ, ನಿಮ್ಮ ಆಧಾರ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಬಹುದು. ಆಧಾರ್ ನೀಡುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಈ ಮಾಹಿತಿಯನ್ನು ಪ್ರಕಟಿಸಿದೆ. ಮೊಬೈಲ್ ಸಂಖ್ಯೆ ನೋಂದಾಯಿಸದ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ, ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ …