Yogi Adityanath: ಯೋಗಿ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಬಾಬಾ ಸಿದ್ದಿಕಿ ರೀತಿ ಸಾಯ್ತಾರೆ!…
Yogi Adityanath: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ನಾಯಕ…