Browsing Tag

Adhyaksha

ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ಈಶ್ವರ ಸಪಲ್ಯ ನಿಧನ

ಪುತ್ತೂರು: ಪುತ್ತೂರು ಕಾರ್ಯಾಡಿ ನಿವಾಸಿ ಈಶ್ವರ ಸಪಲ್ಯ (65) ಅ.22ರಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಎಂಎಸ್ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ