ಕುಂಡಡ್ಕ‌ : ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯಕ್ಕೆ ಮೇಲ್ಛಾವಣಿ ಕೊಡುಗೆ |
ಸೇವಾ ದಾನಿ ಯತೀಶ್ ಕಾನಾವುಜಾಲು ಅವರಿಗೆ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ‌, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ರಿಂದ ಪ್ರಾರಂಭಗೊಂಡಿದ್ದು ಕ್ಷೇತ್ರದ ಸಾನಿಧ್ಯಕ್ಕೆ ಮೇಲ್ಛಾವಣಿಯನ್ನು ಸೇವಾರೂಪದಲ್ಲಿ ನೀಡಿದ ಪ್ರತಿಷ್ಠಿತ ಕಾನಾವುಜಾಲು ತರವಾಡಿನ ಯತೀಶ್ ಕಾನಾವುಜಾಲು ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿ …

ಕುಂಡಡ್ಕ‌ : ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯಕ್ಕೆ ಮೇಲ್ಛಾವಣಿ ಕೊಡುಗೆ |
ಸೇವಾ ದಾನಿ ಯತೀಶ್ ಕಾನಾವುಜಾಲು ಅವರಿಗೆ ಕ್ಷೇತ್ರದ ವತಿಯಿಂದ ಗೌರವಾರ್ಪಣೆ
Read More »