ವಾಟ್ಸಾಪ್ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಅಡ್ಮಿನ್ ಹೊಣೆಯಲ್ಲ ಎಂದ ಹೈಕೋರ್ಟ್

ವಾಟ್ಸಾಪ್ ಗ್ರೂಪ್ ಗಳಲ್ಲಿ ಸದಸ್ಯರು ಹಾಕುವ ಆಕ್ಷೇಪಾರ್ಹ ಯಾ ಕಾನೂನು ಬಾಹಿರ ಅಸಂಬದ್ಧ ಪೋಸ್ಟ್ ಗಳಿಗೆ ಆ ಗ್ರೂಪ್ನ ಅಡ್ಮಿನ್ ಹೊಣೆಗಾರನಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಈ ಬಗ್ಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಿಂದ ಅಡ್ಮಿನ್ ಹೆಸರನ್ನು ಕೈಬಿಡುವಂತೆ ಪೊಲೀಸರಿಗೆ ಆದೇಶಿಸಿದೆ. ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ಸದಸ್ಯರು ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಗೆ ಕುರಿತು ದಾಖಲಾದ ಕ್ರಿಮಿನಲ್ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ತಮಿಳುನಾಡಿನ ವಕೀಲ ಆರ್. ರಾಜೇಂದ್ರನ್ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. …

ವಾಟ್ಸಾಪ್ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಅಡ್ಮಿನ್ ಹೊಣೆಯಲ್ಲ ಎಂದ ಹೈಕೋರ್ಟ್ Read More »