Browsing Tag

Admission

Online application: 2025-26 ನೇ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ ದಿನಾಂಕ ವಿಸ್ತರಣೆ!

Online application: ಈಗಾಗಲಲೇ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ 6 ವರ್ಷ ಕಡ್ಡಾಯ | ಸರಕಾರದ ಆದೇಶ..ಆದರೆ ಜಾರಿ 2 ವರ್ಷದ ಬಳಿಕ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷಗಳು ತುಂಬಿರಬೇಕು ಎಂದು ಶಿಕ್ಷಣ ಇಲಾಖೆಯು ಈ ಹಿಂದೆ ಆದೇಶವನ್ನು ಹೊಡಿಸಿದ್ದು, ಇದು 2025-26ನೆ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗಲಿದೆ ಎಂದು ತಿದ್ದುಪಡಿ ಮಾಡಿದೆ. ಈಗಾಗಲೇ ಆರು ವರ್ಷಗಳು

good news: ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಶಾಲೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಯೋಜನೆ

ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಯೋಜನೆ ಜಾರಿಗೆ ತರುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ರಾಜ್ಯದ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದೆ.

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ

RTE ಪ್ರವೇಶ ವೇಳಾಪಟ್ಟಿ ಪರಿಷ್ಕರಣೆ | ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶ ನೀಡಲಾಗಿದೆ?

ಬೆಂಗಳೂರು : ಆರ್ ಟಿಇ ( ಶಿಕ್ಷಣ ಹಕ್ಕು ಕಾಯ್ದೆ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25 ರಂದು ಪ್ರಕಟಿಸಲಿದೆ. ಆನ್ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು