Browsing Tag

admitted to Jayadeva hospital

ಚಂದನವನದ ಹಿರಿಯ ನಿರ್ದೇಶಕ ದೊರೈ ಭಗವಾನ್ ಆಸ್ಪತ್ರೆಗೆ ದಾಖಲು!

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು.