Advertisement

ಪಾಕ್ ಹೋಟೆಲ್ ಗೆ ಕೈಬೀಸಿ ಕರೆಯುತ್ತಿರುವ ಬಾಲಿವುಡ್ ನಟಿ ಆಲಿಯಾ | ಪುರುಷ ಗ್ರಾಹಕರಿಗೆ 25% ಆಫರ್ ಬೇರೆ !!

ಗ್ರಾಹಕರನ್ನು ಸೆಳೆಯಲು ಹೋಟೆಲ್ ಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಲೇ ಇರುತ್ತವೆ. ಅಂತೆಯೇ ಪಾಕಿಸ್ತಾನದ ರೆಸ್ಟೋರೆಂಟ್‌ವೊಂದು ಮಾಡಿರುವ ಯೋಜನೆ ನೋಡಿ, ಗ್ರಾಹಕರು ಬೆರಗಾಗಿದ್ದಾರೆ. ಅದರಲ್ಲೂ ಪುರುಷ ಗ್ರಾಹಕರೇ ಹೆಚ್ಚಾಗಿ ಬರಬೇಕೆಂದು, ಚಿತ್ರದಲ್ಲಿ ಆಲಿಯಾ ಭಟ್ ನಟಿಸಿರುವ ದೃಶ್ಯವೊಂದನ್ನು ಬಳಸಿಕೊಂಡಿದ್ದಾರೆ. ಇದೇ ವರ್ಷ ತೆರೆಕಂಡ ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ಆಲಿಯಾ ವೇಶ್ಯೆ ಪಾತ್ರದಲ್ಲಿ ನಟಿಸಿದ್ದರು. ಇದೀಗ ಈ ಚಿತ್ರದ ಆಲಿಯಾ ಚಿತ್ರವನ್ನು ಹೋಟೆಲ್ ಮುಂದೆ ಅಂಟಿಸಿ ಗ್ರಾಹಕರನ್ನು ಸೆಳೆಯುವ ಯತ್ನ ಮಾಡುತ್ತಿದೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು …

ಪಾಕ್ ಹೋಟೆಲ್ ಗೆ ಕೈಬೀಸಿ ಕರೆಯುತ್ತಿರುವ ಬಾಲಿವುಡ್ ನಟಿ ಆಲಿಯಾ | ಪುರುಷ ಗ್ರಾಹಕರಿಗೆ 25% ಆಫರ್ ಬೇರೆ !! Read More »

ಈ ಕಾರಣಕ್ಕೆ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲು

ನಟ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ಒಂದು ದಾಖಲಾಗಿದೆ. ಅಲ್ಲು ಅರ್ಜುನ್ ನಟಿಸಿದ ಜಾಹೀರಾತೊಂದರ ಕಾರಣವಾಗಿ ಈ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂಬ ಆರೋಪದ ಮೇಲೆ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ ರವರ ಮೇಲೆ ದೂರು ದಾಖಲಾಗಿದೆ. ಖ್ಯಾತ ನಟ ಸಲ್ಲು ಅರ್ಜುನ್‌ ರವರು ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಹೀಗಾಗಿ …

ಈ ಕಾರಣಕ್ಕೆ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲು Read More »

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮತ್ತು ಹೆಚ್ಚುವರಿ ಕಾರ್ಯದರ್ಶಿ ನಿಧಿ ಖರೆ ಅವರು ‘Guidelines for Prevention of Misleading Advertisements and Endorsements for Misleading Advertisements, 2022’ ಅನ್ನು ಬಿಡುಗಡೆ ಮಾಡಿದರು. …

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ! Read More »

ರೀಲ್ ನಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ತಾನೊಬ್ಬ ಹೀರೋ ಎಂಬುದನ್ನು ಸಾಬೀತುಪಡಿಸಿದ ರಾಕಿಂಗ್ ಸ್ಟಾರ್ ಯಶ್ !! | ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕೆಂದು ಕೋಟ್ಯಾಂತರ ಮೌಲ್ಯದ ಜಾಹೀರಾತು ಆಫರ್ ತಿರಸ್ಕರಿಸಿದ ರಾಕಿ ಭಾಯ್

ಕನ್ನಡದ ರಾಕಿಂಗ್ ಸ್ಟಾರ್ ಯಶ್ ಈಗ ವರ್ಲ್ಡ್ ವೈಡ್ ಸೂಪರ್ ಸ್ಟಾರ್ ಆಗಿ ಮಿಂಚುತ್ತಿರುವ ನಟ. `ಕೆಜಿಎಫ್ 2′ ಸಿನಿಮಾ ಬಾಕ್ಸ್ಆಫೀಸ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ಬೆನ್ನಲ್ಲೇ ಇದೀಗ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಅನ್ನೋ ದೃಷ್ಟಿಯಿಂದ ಯಶ್‌ ಮಹತ್ವ ನಿರ್ಧಾರ ಕೈಗೊಂಡಿದ್ದು, ಈ ಮೂಲಕ ತಾವು ರಿಯಲ್‌ ಲೈಫ್‌ನಲ್ಲೂ ಹೀರೋ ಅನ್ನೋದನ್ನು ಸಾಬೀತು ಮಾಡಿದ್ದಾರೆ. ಹೌದು. ನ್ಯಾಷನಲ್ ಸ್ಟಾರ್ ಯಶ್ ಸದ್ಯ ಕೆಜಿಎಫ್ 2′ ಸಕ್ಸಸ್ ಖುಷಿಯಲ್ಲಿದ್ದಾರೆ. ವರ್ಲ್ಡ್ ವೈಡ್ ತಮ್ಮ ಖಡಕ್ ಆಕ್ಟಿಂಗ್ ಮೂಲಕ …

ರೀಲ್ ನಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ತಾನೊಬ್ಬ ಹೀರೋ ಎಂಬುದನ್ನು ಸಾಬೀತುಪಡಿಸಿದ ರಾಕಿಂಗ್ ಸ್ಟಾರ್ ಯಶ್ !! | ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕೆಂದು ಕೋಟ್ಯಾಂತರ ಮೌಲ್ಯದ ಜಾಹೀರಾತು ಆಫರ್ ತಿರಸ್ಕರಿಸಿದ ರಾಕಿ ಭಾಯ್ Read More »

ಬಿಂದಿ ಹಾಕಿಕೊಳ್ಳದೆ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕರೀನಾ ಕಪೂರ್ !! | ಹಿಂದೂ ವಿರೋಧಿ ಜಾಹೀರಾತು ಎಂದು ಮಲಬಾರ್ ಗೋಲ್ಡ್ ಬಹಿಷ್ಕಾರಕ್ಕೆ ಆಗ್ರಹ

ವ್ಯಾಪಾರಕ್ಕೆ ಜಾಹೀರಾತು ತುಂಬಾನೇ ಮುಖ್ಯವಾಗಿರುತ್ತದೆ. ಅನೇಕ ಬ್ರಾಂಡ್ ಗಳು ಸೆಲೆಬ್ರಿಟಿಗಳನ್ನು ಆಯ್ಕೆ ಮಾಡಿಕೊಂಡು ತಮ್ಮ ಜಾಹೀರಾತುಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತವೆ. ಅಂತೆಯೇ ಅನೇಕ ಬ್ರಾಂಡ್‌ಗಳು ತಮ್ಮ ಜಾಹೀರಾತಿಗೆ ಸಂಬಂಧಿಸಿದಂತೆ ಆಗಾಗ್ಗೆ ವಿವಾದಕ್ಕೀಡಾಗುತ್ತವೆ. ಹಾಗೆಯೇ ಇದೀಗ ಮಲಬಾರ್ ಗೋಲ್ಡ್ ಜಾಹೀರಾತು ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ಅಕ್ಷಯ ತೃತೀಯಕ್ಕಾಗಿ ರೂಪಿಸಿರುವ ಮಲಬಾರ್ ಗೋಲ್ಡ್ ಹೊಸ ಜಾಹೀರಾತಿಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ #NobindiNoBusiness ಮತ್ತು #BoycottMalabarGold ಹ್ಯಾಶ್‍ ಟ್ಯಾಗ್ ಟ್ರೆಂಡಿಂಗ್ ಆಗಿವೆ. ಈ ಜಾಹೀರಾತಿನಿಂದಾಗಿ ಟ್ವಿಟರ್ ಬಳಕೆದಾರರು ಬಾಲಿವುಡ್ ನಟಿ …

ಬಿಂದಿ ಹಾಕಿಕೊಳ್ಳದೆ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕರೀನಾ ಕಪೂರ್ !! | ಹಿಂದೂ ವಿರೋಧಿ ಜಾಹೀರಾತು ಎಂದು ಮಲಬಾರ್ ಗೋಲ್ಡ್ ಬಹಿಷ್ಕಾರಕ್ಕೆ ಆಗ್ರಹ Read More »

error: Content is protected !!
Scroll to Top