Browsing Tag

Adviced

ಸೊಸೆಯಿಂದ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ | ಕಬ್ಬಿಣದ ಪೈಪ್ ನಿಂದ ಮನಸೋ ಇಚ್ಛೆ ಥಳಿಸಿದ ಪಾಪಿ ಸೊಸೆ!!!

ಈ ಹಿಂದೆ ಅತ್ತೆಯ ದಬ್ಬಾಳಿಕೆಗೆ ಬೇಸತ್ತು ಸೊಸೆ ಮನೆ ಬಿಟ್ಟು ಹೋಗುವ ಪ್ರಕರಣಗಳು ಕೇಳಿ ಬರುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಅತ್ತೆಗೊಂದು ಕಾಲವಾದರೆ, ಸೊಸೆಗೊಂದು ಕಾಲ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಹೌದು… ಇದಕ್ಕೆ ನಿದರ್ಶನ ಎಂಬಂತೆ ಒಂದು ಘಟನೆ ಮುನ್ನೆಲೆಗೆ ಬಂದಿದೆ. ಮನೆ