ಶನಿವಾರ, 24 ಅಕ್ಟೋಬರ್ 2026

aegis of Hindu Vigilance Forum

News

Vittla: ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಹಿಂದೂ ಯುವ ಸಮಾವೇಶ

Vittla: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದ ಪ್ರಯುಕ್ತ ಹಿಂದೂ ಯುವ ಸಮಾವೇಶ ನಡೆಯಿತು. ಜೈನ ಬಸದಿ ಯಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ಸಾಗಿ ಬಂತು.